ನವದೆಹಲಿ: ವಿಶ್ವದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕೋವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ನೀಡಿಕೆಯ ಕಾರಣ, ಸೋಂಕು ಗಣನೀಯವಾಗಿ ಇಳಿಕೆಯತ್ತ ಸಾಗುತ್ತಿದೆ. 5 ಕೋಟಿ ಡೋಸ್ ವ್ಯರ್ಥವಾಗುವ ಹಂತಕ್ಕೆ ತಲುಪಿದೆ ಎಂಬುದಾಗಿ ವರದಿಯಾಗಿದೆ. ದೇಶದಲ್ಲಿ ಬಹುತೇಕ ಜನರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಕಾರಣ ದಿಂದಾಗಿಯೇ, ಲಸಿಕೆಗೆ ಬೇಡಿಕೆ ಕುಸಿತ ಕಂಡಿದೆ. ಆದರೂ ವಾರ್ಷಿಕವಾಗಿ ಒಂದು ಬಿಲಯನ್ ಉತ್ಪಾದನೆ ಗುರಿಯೊಂದಿಗೆ ಲಸಿಕೆ ಅಭಿವೃದ್ಧಿಪಡಿಸಿದ್ದ ಭಾರತ್ ಬಯೋ ಟೆಕ್ ಕಂಪನಿಯ ಬಳಿಯಲ್ಲಿ, […]
ನವದೆಹಲಿ: ಭಾರತದ ವಯಸ್ಕರಲ್ಲಿ 93 ಪ್ರತಿಶತದಷ್ಟು ಜನರು ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ ಒಂದು ವರ್ಷವಾಗಿದ್ದು,...
ನವದೆಹಲಿ : ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು 150 ರೂಪಾಯಿಗಳಿಗೆ ನೀಡಲು ಸಾಧ್ಯ ವಾಗುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ...