Friday, 18th October 2024

ಕೋವಿಡ್‌ ತುರ್ತು ಪರಿಸ್ಥಿತಿ: ಮೂರು ತಿಂಗಳವರೆಗೆ ಔಷಧಗಳ ಮೇಲಿನ ಸೀಮಾ ಸುಂಕ ರದ್ದು

ನವದೆಹಲಿ: ದೇಶಾದ್ಯಂತ ಕೋವಿಡ್-19 ಹರಡುವಿಕೆ ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇವುಗಳ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24 ರಂದು ಹಲವಾರು ಕ್ರಮಗಳನ್ನು ಘೋಷಿಸಿದೆ. ಆಕ್ಸಿಜನ್ ಹಾಗೂ ಸಂಬಂಧಿಸಿದ ಉಪಕರಣಗಳು, ಔಷಧಗಳ ಮೇಲೆ ವಿಧಿಸಲಾಗುವ ಸೀಮಾ ಸುಂಕ, ಹಾಗೂ ಆರೋಗ್ಯ ಸೆಸ್ ನ್ನು ಮುಂದಿನ ಮೂರು ತಿಂಗಳ ವರೆಗೆ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ […]

ಮುಂದೆ ಓದಿ

ಹೊಸ ಕೋವಿಡ್‌ ಭೀತಿ: ಕುಸಿತ ಕಂಡ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ

ನವದೆಹಲಿ: ಬ್ರಿಟನ್‌ನಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಭಾರತೀಯ ಷೇರುಪೇಟೆಯಲ್ಲಿ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಬರೋಬ್ಬರಿ 1406 ಪಾಯಿಂಟ್ಸ್ ಕುಸಿತ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ...

ಮುಂದೆ ಓದಿ