Saturday, 23rd November 2024

#corona

173 ಕರೋನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 173 ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,670ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿ (4,46,78,822) ಗೆ ಏರಿಕೆಯಾಗಿದೆ ಮತ್ತು ಈವರೆಗೂ 5,30,707 ಮಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಿಂದ ತಿಳಿದುಬಂದಿದೆ. ದೇಶದಲ್ಲಿ ಇದುವರೆಗೆ 4,41,45,445 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ […]

ಮುಂದೆ ಓದಿ

ಜ.1ರಿಂದ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಕಡ್ಡಾಯ

ನವದೆಹಲಿ: ಚೀನಾ, ಸಿಂಗಾಪುರ, ಹಾಂಕಾಂಗ್‌, ಕೊರಿಯಾ, ಥಾಯ್ಲೆಂಡ್‌ ಮತ್ತು ಜಪಾನ್‌ ನಿಂದ ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಜ.1ರಿಂದ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಕಡ್ಡಾಯವಾಗಿದೆ....

ಮುಂದೆ ಓದಿ

ಕರೋನಾ ನಿಯಂತ್ರಣದಲ್ಲಿ ನಿರೀಕ್ಷಣಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ: ಡಿಎಚ್ಒ

ತುಮಕೂರು:ಕರೋನಾ ನಿಯಂತ್ರಣದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ...

ಮುಂದೆ ಓದಿ

#corona

ಕರೋನಾ ಪಾಸಿಟಿವ್: ಜನತೆ ಆತಂಕ

ತುಮಕೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕರೋನಾ ಪಾಸಿಟಿವ್ ಕಂಡುಬಂದಿದೆ. ನಗರದ ಸಿದ್ದಗಂಗಾ ಬಡಾವಣೆಯ 61 ವರ್ಷದ ವ್ಯಕ್ತಿಗೆ ಪಾಸಿಟಿವ್ ಕಂಡುಬಂದಿದ್ದು, ಬಿಎಫ್-7 ಸೋಂಕು ಎಂಬುದರ...

ಮುಂದೆ ಓದಿ

covid
268 ಹೊಸ ಕರೋನಾ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 268 ಹೊಸ ಪ್ರಕರಣ ಪತ್ತೆ ಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...

ಮುಂದೆ ಓದಿ

covid
ಜಾತ್ರೆಗಳ ಋತು ಶುರು: ಇರಲಿ ಎಚ್ಚರ

ಕೋವಿಡ್ ಪ್ರಕರಣಗಳ ಏರುಗತಿಗೆ ಸಂಬಂಧಿಸಿದಂತೆ ದೇಶದಲ್ಲಿ ಮುಂದಿನ 40 ದಿನಗಳು ನಿರ್ಣಾಯಕವಾಗಿದ್ದು, ಜನವರಿ ಮಧ್ಯದಲ್ಲಿ ಹೊಸ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ಮುಂದೆ ಓದಿ

#corona
ದೇಶಾದ್ಯಂತ 39 ಜನರಿಗೆ ಪಾಸಿಟಿವ್

ನವದೆಹಲಿ: ಕೋವಿಡ್ -19 ಗಾಗಿ ಭಾರತವು ತನ್ನ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಪರೀಕ್ಷೆ ಪ್ರಾರಂಭಿಸಿದ ನಂತರ, ಕಳೆದ ಎರಡು ದಿನ ಗಳಲ್ಲಿ ದೇಶಾದ್ಯಂತ 39...

ಮುಂದೆ ಓದಿ

188 ಹೊಸ ಕರೋನಾ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ 188 ಹೊಸ ಕರೋನ ವೈರಸ್ ಸೋಂಕುಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,468 ಕ್ಕೆ ಏರಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ ದಾಖಲಾಗಿದೆ....

ಮುಂದೆ ಓದಿ

ಚೀನಾದಿಂದ ಮರಳಿದ ಮಹಿಳೆ, ಮಗಳಿಗೆ ಕೋವಿಡ್ ಸೋಂಕು ದೃಢ

ಚೆನ್ನೈ: ಕೊಲಂಬೋ ಮೂಲಕ ಚೀನಾದಿಂದ ಹಿಂದಿರುಗಿದ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳಿಗೆ ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣದಲ್ಲಿ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ....

ಮುಂದೆ ಓದಿ

ಇಂದು ರಾಷ್ಟ್ರವ್ಯಾಪಿ ಕೋವಿಡ್-19 ಅಣಕು ಡ್ರಿಲ್

ನವದೆಹಲಿ: ಭಾರತವು ಕೋವಿಡ್ -19 ಸನ್ನದ್ಧತೆ ಪರೀಕ್ಷಿಸಲು ಡಿಸೆಂಬರ್ 27 ರಂದು ರಾಷ್ಟ್ರವ್ಯಾಪಿ ಅಣಕು ಡ್ರಿಲ್ ನಡೆಸುತ್ತಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅಣಕು ಡ್ರಿಲ್ ನ...

ಮುಂದೆ ಓದಿ