ನವದೆಹಲಿ: ದೇಶದಲ್ಲಿ ಕೋವಿಡ್-19 ದೃಢಪಟ್ಟ 157 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ. ಇದರೊಂದಿಗೆ ಸದ್ಯ ದೇಶದಲ್ಲಿ 3,421 ಪ್ರಕರಣಗಳು ಸಕ್ರಿಯವಾಗಿವೆ. ಸಚಿವಾಲಯವು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ ಪತ್ತೆ ಯಾಗಿರುವ ಪ್ರಕರಣಗಳ ಸಂಖ್ಯೆ 4,46,77,459ಕ್ಕೆ ತಲುಪಿದೆ. ಈ ಪೈಕಿ ಈವರೆಗೆ 4,41,43,342 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಹೊಸದಾಗಿ ಒಬ್ಬ ಸೋಂಕಿತ ಮೃತಪಟ್ಟಿರುವುದೂ ಸೇರಿ, ಸಾವಿನ ಸಂಖ್ಯೆ, 5,30,696ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 49,464 ಜನರಲ್ಲಿ ಕೋವಿಡ್ ಮಾದರಿ ಪರೀಕ್ಷೆ ನಡೆಸಲಗಿದೆ. ಒಟ್ಟಾರೆ […]
ನವ ದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 236 ಹೊಸ ಕೊರೊನಾ ಕೇಸ್ಗಳು ದಾಖಲಾಗಿವೆ. ಹಾಗೇ ಒಂದು ದಿನದಲ್ಲಿ ಕೊರೊನಾದಿಂದ ಕೇರಳದಲ್ಲಿ ಒಬ್ಬರು ಮತ್ತು ಮಹಾರಾಷ್ಟ್ರದಲ್ಲಿ ಒಬ್ಬರು, ಅಂದರೆ...
ವಿಶ್ವದಾದ್ಯಂತ ಪ್ರತಿ ದಿನ ೫.೮೭ ಲಕ್ಷ ಹೊಸ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಕೆಲವು ದಿನಗಳಿಂದ ಚೀನಾದಲ್ಲಿ ಸೋಂಕಿನ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಜಪಾನ್, ಅಮೆರಿಕ,...
ನವದೆಹಲಿ: ಚೀನಾದಲ್ಲಿ ಕರೋನಾದ ಹೆಚ್ಚುತ್ತಿರುವ ಸಂಕ್ರಮಣದ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವೀಯಾ ಇವರು, ರಾಹುಲ್ ಗಾಂಧಿ ಇವರಿಗೆ, `ನೀವು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ...
ನವದೆಹಲಿ: ದೇಶದಲ್ಲಿ ಕರೋನಾ ವೈರಸ್ ಓಮೈಕ್ರಾನ್ ನ ಉಪತಳಿ ಬಿಎಫ್.7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ ನಲ್ಲಿ ಪತ್ತೆ ಯಾಗಿವೆ ಎಂದು ಮೂಲಗಳು...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 176 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಓರ್ವರು...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 200 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 5...
ನವದೆಹಲಿ: ದೇಶದಲ್ಲಿ ಕೋವಿಡ್-19 ದೃಢಪಟ್ಟ 253 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ. ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿ...
ನವದೆಹಲಿ: ಕೊವಿಡ್ 19 ಲಸಿಕೆಗಳಿಂದ ಆಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಅಫಿಡಿವಿಟ್ ಸಲ್ಲಿಸಿದೆ. ಸಾಂಕ್ರಾಮಿಕದ ವಿರುದ್ಧ ಭಾರತದಲ್ಲಿ ನಾಗರಿಕರಿಗೆ ಪ್ರಮುಖವಾಗಿ ಕೊವಿಶೀಲ್ಡ್...
ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ....