Tuesday, 5th July 2022

15,940 ಹೊಸ ಕೋವಿಡ್ ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣ ಮತ್ತಷ್ಟು ಹೆಚ್ಚಳವಾಗಿದೆ. ಶನಿವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿ, 20 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆ 5,24,974ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91,779ಕ್ಕೆ ಇಳಿಕೆ ಯಾಗಿದೆ. ಕಳೆದ 24 ಗಂಟೆಗಳಲ್ಲಿ 12,425 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,61,481ಕ್ಕೆ  ತಲುಪಿದೆ. ಲಸಿಕೆ ಅಭಿಯಾನ […]

ಮುಂದೆ ಓದಿ

#corona

17,336 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು...

ಮುಂದೆ ಓದಿ

ಮಹಾರಾಷ್ಟ್ರ ರಾಜ್ಯಪಾಲರಿಗೆ ಕರೋನಾ ಸೋಂಕು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಮುಂದೆ ಓದಿ

ಸೋನಿಯಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ನವದೆಹಲಿ: ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾ ಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಕೋವಿಡ್ ಸೋಂಕಿನ ನಂತರ...

ಮುಂದೆ ಓದಿ

ದಾಸರಹಳ್ಳಿ: 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು

ಬೆಂಗಳೂರು: ಬಿಬಿಎಂಪಿಯ ದಾಸರಹಳ್ಳಿ ವಲಯದ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿ ಕೊಂಡಿದೆ. ಸೋಂಕಿತರು ಪತ್ತೆಯಾದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ದಾಸರಹಳ್ಳಿ ವಲಯದ...

ಮುಂದೆ ಓದಿ

ಕರೋನಾ ಸೋಂಕು: 3,714 ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ಮಂಗಳವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,714 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ  ಮೃತಪಟ್ಟಿದ್ದಾರೆ....

ಮುಂದೆ ಓದಿ

#covid
5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಏರಿಕೆ

ನವದೆಹಲಿ : ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ 5 ರಾಜ್ಯಗಳು ಕೋವಿಡ್ ಪ್ರಕರಣಗಳು ಕೊಂಚ ಏರಿಕೆ ಕಂಡಿದೆ. ಕಳೆದ ವಾರದಲ್ಲಿ ದೇಶದಲ್ಲಿ ಸುಮಾರು 25,000 ಪ್ರಕರಣಗಳು...

ಮುಂದೆ ಓದಿ

ರಾಜ್ಯದಲ್ಲಿ ಕರೋನಾ ಹರಡಲು ಉ.ಭಾರತದ ವಿದ್ಯಾರ್ಥಿಗಳೇ ಕಾರಣ: ತಮಿಳುನಾಡು ಸಚಿವ

ಚೆನ್ನೈ: ರಾಜ್ಯದಲ್ಲಿ ದಿನಕ್ಕೆ ಕರೋನಾ ಪ್ರಕರಣಗಳು 100 ಸಮೀಪಿಸುತ್ತಿವೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಉತ್ತರ ಭಾರತದ ವಿದ್ಯಾರ್ಥಿ ಗಳೇ ಕಾರಣ ಎಂದು ತಮಿಳುನಾಡು ಆರೋಗ್ಯ ಸಚಿವ...

ಮುಂದೆ ಓದಿ

ಸಿಎಎ ಜಾರಿ ಅಲ್ಲ, ಕರೋನಾ ನಿಯಂತ್ರಣದತ್ತ ಗಮನ ನೀಡಿ: ನಿತೀಶ್

ಪಟ್ನಾ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಜಾರಿಗೊಳಿಸುವುದರ ಬದಲು ಕರೋನಾ ವೈರಸ್‌ ನಿಯಂತ್ರಣದತ್ತ ಗಮನ ಹರಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಹೇಳಿದ್ದಾರೆ. ಕರೋವೈರಸ್‌...

ಮುಂದೆ ಓದಿ

ಚೀನಾದಲ್ಲಿ 360 ಕೋವಿಡ್​ ಪ್ರಕರಣ ದೃಢ

ಬೀಜಿಂಗ್‌: ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 360 ಕೋವಿಡ್​ ಪ್ರಕರಣಗಳು ದೃಢ ಪಟ್ಟಿದೆ. ಶಾಂಘೈ ನಗರದಲ್ಲೇ 261 ಕೇಸ್​ಗಳು ವರದಿಯಾಗಿವೆ. ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ...

ಮುಂದೆ ಓದಿ