ನವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 13,615 ಪ್ರಕರಣಗಳು ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,31,043ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,474ಕ್ಕೆ ಏರಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇ.0.30 ರಷ್ಟು ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ.3.23 ರಷ್ಟಿದ್ದು, ವಾರದ ಕೋವಿಡ್ ದೃಢ ಪ್ರಮಾಣ ಶೇ.4.24 ರಷ್ಟಿದೆ.
ನವದೆಹಲಿ: ದೇಶದಲ್ಲಿ ಕರೋನಾ ಪ್ರಕರಣಗಳ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 16,678 ಹೊಸ ಪ್ರಕರಣಗಳು ಪತ್ತೆಯಾಗಿ, 26 ಸೋಂಕಿತರು ಮೃತಪಟ್ಟಿ ದ್ದಾರೆ. ಒಟ್ಟಾರೇ 14,629 ಸೋಂಕಿತರು ಗುಣಮುಖರಾಗಿ...
ಕೋಲ್ಕತ: ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಸೇನ್ಗೆ ಕೋವಿಡ್ ಸೌಮ್ಯ ರೋಗಲಕ್ಷಣಗಳು ಕಂಡು ಬಂದಿದ್ದು, ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗು ತ್ತಿದೆ....
ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 18,840 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಪ್ರಕರಣಗಳ ಒಟ್ಟು ಸಂಖ್ಯೆ 4,36,04,394ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ...
ನವದೆಹಲಿ: ಭಾರತದಲ್ಲಿ 15 ಸಾವಿರದ 899 ಹೊಸ ಕೋವಿಡ್ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು ಕಳೆದ 24 ಗಂಟೆಗಳಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,930 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 35 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ಹೊಸ 16 ಸಾವಿರದ 159 ಪ್ರಕರಣಗಳು ದಾಖಲಾಗಿದೆ. 28 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ...
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಾವನ್ನಪ್ಪಿ ವವರ ಒಟ್ಟು ಸಂಖ್ಯೆ 4,35,31,650ಕ್ಕೆ ಏರಿಕೆಯಾಗಿದೆ....
ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 16,135 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. 24 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ....
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದೆ. 31 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...