ನವದೆಹಲಿ: ದೇಶದಲ್ಲಿ ಶನಿವಾರ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,092 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 17,092 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕರೋನಾ ಮಹಾ ಮಾರಿಗೆ ಬಲಿಯಾದವರ ಸಂಖ್ಯೆ 525168 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 17,092 ಹೊಸ ಪ್ರಕರಣಗಳು, […]
ನವದೆಹಲಿ: ಮಹಾಮಾರಿ ಕರೋನಾ ಸೋಂಕು ಸ್ವಲ್ಪ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 17,070 ಹೊಸ ಕೇಸುಗಳು ದಾಖ ಲಾಗಿವೆ. ಕಳೆದ ಗುರುವಾರ 18,819...
ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ...
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 11,793 ನೂತನ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ ಎಂದು...
ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದೆ. ದೇಶದಲ್ಲಿ ಸೋಮವಾರ ಮುಕ್ತಾಯ ವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 21...
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,999...
ಮುಂಬೈ: ಕರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರದಂದು ಮುಂಬೈನ ಎನ್.ಹೆಚ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಮಹಾರಾಷ್ಟ್ರ...
ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣ ಮತ್ತಷ್ಟು ಹೆಚ್ಚಳವಾಗಿದೆ. ಶನಿವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿ, 20 ಮಂದಿ...
ನವದೆಹಲಿ: ದೇಶದಾದ್ಯಂತ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು...