ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲ ರಿಗೆ ಕೋವಿಡ್ ಕಾಣಿಸಿಕೊಂಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಇಂದು ರಾಜ್ಯ […]
ನವದೆಹಲಿ: ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾ ಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಕೋವಿಡ್ ಸೋಂಕಿನ ನಂತರ...
ಬೆಂಗಳೂರು: ಬಿಬಿಎಂಪಿಯ ದಾಸರಹಳ್ಳಿ ವಲಯದ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿ ಕೊಂಡಿದೆ. ಸೋಂಕಿತರು ಪತ್ತೆಯಾದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ದಾಸರಹಳ್ಳಿ ವಲಯದ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ಮಂಗಳವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,714 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ....
ನವದೆಹಲಿ : ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ 5 ರಾಜ್ಯಗಳು ಕೋವಿಡ್ ಪ್ರಕರಣಗಳು ಕೊಂಚ ಏರಿಕೆ ಕಂಡಿದೆ. ಕಳೆದ ವಾರದಲ್ಲಿ ದೇಶದಲ್ಲಿ ಸುಮಾರು 25,000 ಪ್ರಕರಣಗಳು...
ಚೆನ್ನೈ: ರಾಜ್ಯದಲ್ಲಿ ದಿನಕ್ಕೆ ಕರೋನಾ ಪ್ರಕರಣಗಳು 100 ಸಮೀಪಿಸುತ್ತಿವೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಉತ್ತರ ಭಾರತದ ವಿದ್ಯಾರ್ಥಿ ಗಳೇ ಕಾರಣ ಎಂದು ತಮಿಳುನಾಡು ಆರೋಗ್ಯ ಸಚಿವ...
ಪಟ್ನಾ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಜಾರಿಗೊಳಿಸುವುದರ ಬದಲು ಕರೋನಾ ವೈರಸ್ ನಿಯಂತ್ರಣದತ್ತ ಗಮನ ಹರಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಕರೋವೈರಸ್...
ಬೀಜಿಂಗ್: ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 360 ಕೋವಿಡ್ ಪ್ರಕರಣಗಳು ದೃಢ ಪಟ್ಟಿದೆ. ಶಾಂಘೈ ನಗರದಲ್ಲೇ 261 ಕೇಸ್ಗಳು ವರದಿಯಾಗಿವೆ. ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ...
ವಾಷಿಂಗ್ಟನ್: ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರಿಗೆ ಕೋವಿಡ್-19 ಪಾಸಿಟಿವ್ ಎಂದು ದೃಢ ಪಟ್ಟಿದೆ. IMF ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರಿಗೆ ಕೋವಿಡ್ ಸೋಂಕು...
ಕೋವಿಡ್ ಸಂಖ್ಯೆ ಸಂಪೂರ್ಣ ಇಳಿಮುಖ ಕಂಡಿದ್ದರೂ ಕೋವಿಡ್‌ನಿಂದ ಉಂಟಾದ ಆರೋಗ್ಯ ಸಮಸ್ಯೆ ಈಗಲೂ ಜನರನ್ನು ಕಾಡುತ್ತಿದೆ, ಅಷ್ಟೇ ಅಲ್ಲ, ಈಗಾಗಲೇ ಹೃದಯ ಸಮಸ್ಯೆ ಇರುವವರಿಗೆ ಶಾಶ್ವತ ಹೃದಯ...