Monday, 25th November 2024

#corona

ಕರೋನಾ ಮಹಾಸ್ಫೋಟ: 2.71 ಲಕ್ಷ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 486066 ಕ್ಕೆ ಏರಿಕೆಯಾಗಿದೆ. ಇನ್ನು 1550377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 138331 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 66,21,395 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,56,76,15,454 ಜನರಿಗೆ ಲಸಿಕೆ […]

ಮುಂದೆ ಓದಿ

ಕೋವಿಡ್ ತಾಂಡವ: ಜ.31ರವರೆಗೆ ಖಾಸಗಿ-ಸರ್ಕಾರಿ ಶಾಲೆ ಬಂದ್‌

ನವದೆಹಲಿ: ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ.15ರಿಂದ 31ರವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆ (1ರಿಂದ 12ನೇ ತರಗತಿ)ಗಳನ್ನು ಬಂದ್ ಮಾಡುವಂತೆ ಶುಕ್ರವಾರ...

ಮುಂದೆ ಓದಿ

#corona

2,64,202 ಜನರಲ್ಲಿ ಕೋವಿಡ್ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಒಂದೇ ದಿನದಲ್ಲಿ ಹೊಸ ಪ್ರಕರಣಗಳು...

ಮುಂದೆ ಓದಿ

#corona

2.47 ಲಕ್ಷ ಜನರಿಗೆ ಕರೋನಾ ಸೋಂಕು ದೃಢ

ನವದೆಹಲಿ: ದಿನದಿಂದ ದಿನಕ್ಕೆ ದೇಶಾದ್ಯಂತ ಕರೋನಾ ಸೋಂಕಿನ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ 2.47 ಲಕ್ಷ ಜನರಿಗೆ ಕರೋನಾ ಸೋಂಕು ವ್ಯಾಪಿಸಿದೆ. 380 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ....

ಮುಂದೆ ಓದಿ

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...

ಮುಂದೆ ಓದಿ

ದೆಹಲಿಯಲ್ಲಿ 1700 ಪೊಲೀಸರಿಗೆ ಪಾಸಿಟಿವ್

ನವದೆಹಲಿ: ರಾಜಧಾನಿ ದೆಹಲಿಯಲ್ಲಿ 21, 259 ಹೊಸ ಕರೋನಾ ಕೇಸ್ ದಾಖಲಾಗಿದ್ದು, ಮೇ ನಂತರದ ದಾಖಲಾದ ಕೇಸ್ ಗಳಲ್ಲಿ ಇದೆ ಅತಿ ಹೆಚ್ಚಿನದಾಗಿದೆ. ಕರೋನಾ ಹರಡುವಿಕೆ ತಡೆಯಲು...

ಮುಂದೆ ಓದಿ

covid
ಕೋವಿಡ್ ಸ್ಫೋಟ: 1,94,720 ಹೊಸ ಪ್ರಕರಣ ಪತ್ತೆ

ನವದೆಹಲಿ: ಓಮೈಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

ಗಾಯಕಿ ಲತಾ ಮಂಗೇಶ್ಕರ್’ಗೆ ಕರೋನಾ

ಮುಂಬೈ: ಗಾಯಕಿ ಲತಾ ಮಂಗೇಶ್ಕರ್ ಅವರು ಕರೋನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ...

ಮುಂದೆ ಓದಿ

covid
1,68,063 ಮಂದಿಗೆ ಕರೋನಾ ಸೋಂಕು ದೃಢ

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,68,000 ಗಡಿ ದಾಟುತ್ತಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇಕಡಾ 10.64ರಷ್ಟಾಗಿದೆ. ದೇಶದಲ್ಲಿ ಒಂದೇ ದಿನ 69,959...

ಮುಂದೆ ಓದಿ

1 ಲಕ್ಷ 79 ಸಾವಿರದ 729 ಹೊಸ ಪ್ರಕರಣ: ಇಂದು ಆರೋಗ್ಯ ಸಚಿವರೊಂದಿಗೆ ಸಂವಾದ

ನವದೆಹಲಿ: ದೇಶದಲ್ಲಿ ಕರೋನಾ ವೈರಸ್‌ ಕಳೆದ 24 ಗಂಟೆಗಳಲ್ಲಿ 1 ಲಕ್ಷ 79 ಸಾವಿರದ 729 ಹೊಸ ಪ್ರಕರಣಗಳು ವರದಿಯಾಗಿದ್ದು, 146 ಜನರು ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳು...

ಮುಂದೆ ಓದಿ