ನವದೆಹಲಿ : ದೇಶದಲ್ಲಿ ಕರೋನಾ ಸ್ಪೋಟವಾಗಿದ್ದು, ಸುಪ್ರೀಂಕೋರ್ಟ್ನ ನಾಲ್ವರು ನ್ಯಾಯ ಮೂರ್ತಿಗಳಿಗೆ ಸೋಂಕು ದೃಢಪಟ್ಟಿದೆ. ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನುಳಿದ ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಜ.10ರಿಂದ ಸುಪ್ರೀಂ ಕೋರ್ಟ್ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ತಿಳಿಸಿದೆ. ಬಾಂಬೆ ಹೈಕೋರ್ಟ್, ಕೊಲ್ಕತ್ತಾ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಗಳಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, […]
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,41,986 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಕೋವಿಡ್...
ನವದೆಹಲಿ: ಹೆಚ್ಚುತ್ತಿರುವ ಒಮೈಕ್ರಾನ್ ಹಾಗೂ ಕೋವಿಡ್ ಮೂರನೆ ಅಲೆ ಆತಂಕದಲ್ಲಿ ಹೊರದೇಶಗಳಿಂದ ಭಾರತಕ್ಕೆ ಬರುವ ಎಲ್ಲರಿಗೂ ಕ್ವಾರೈಂಟೈನ್ ಅನ್ನು ಕಡ್ಡಾಯಗೊಳಿಸಲಾಗಿದೆ. ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ಒಂದು ವಾರಗಳ...
ನವದೆಹಲಿ: ಬಲಪಂಥೀಯರ ಮತ್ತು ಸಂಘಪರಿವಾರ ದೌರ್ಜನ್ಯಗಳ ವಿರುದ್ಧ ಧ್ವನಿಯೆತ್ತುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತಮಗೆ ಕೋವಿಡ್ ಪಾಸಿಟಿವ್ ಆದ ವಿಚಾರವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಬಹಿರಂಗ ಪಡಿಸಿದ್ದಾರೆ....
ನವದೆಹಲಿ: ದೇಶದಲ್ಲಿ ಕರೋನಾ ಕೇಸ್ ಹೆಚ್ಚಾಗುತ್ತಲಿದ್ದು, ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಸೋಂಕುಗಳು ಪತ್ತೆಯಾಗಿದ್ದು, 302 ಸಾವುಗಳು ದಾಖಲಾಗಿವೆ. ಈಗ 3,71,363 ಸಕ್ರಿಯ ಪ್ರಕರಣಗಳಿವೆ. ಓಮೈಕ್ರಾನ್...
ಅಮೃತಸರ: ಪಂಜಾಬ್’ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ...
ಅಹಮದಾಬಾದ್: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜ.10 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಲು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಿದೆ. ಹೂಡಿಕೆಗಳನ್ನು ಆಕರ್ಷಿಸಲು...
ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಲಾಕ್‌ಡೌನ್ ಬೇಡ ಎಂದಾದರೆ ನಿರ್ಬಂಧಗಳನ್ನು ಕಟ್ಟು ನಿಟ್ಟು ಪಾಲಿಸಬೇಕು ಲಸಿಕೆ ಹಾಕಿಕೊಂಡಿದ್ದೇನೆ, ಸೋಂಕು ಬರುವುದಿಲ್ಲ ಎಂಬ ಬೇಜವಾಬ್ದಾರಿ ಬಿಡಬೇಕು ನಮ್ಮ ಜನರು...
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಾಗಿದ್ದು, 325 ಜನರು ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಅರೋಗ್ಯ ಸಚಿವಾಲಯ ಮಾಹಿತಿ ನೀಡಿದೆ....
ಪಣಜಿ: ಹಡಗಿನಲ್ಲಿದ್ದ 2000 ಜನ ಪ್ರವಾಸಿಗರ ಪೈಕಿ 66 ಜನರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಹಡಗನ್ನು ಪ್ರವಾಸಿಗರ ಸಮೇತವಾಗಿ ಮುಂಬೈಗೆ ವಾಪಸ್ಸು ಕಳುಹಿಸಲಾಗುತ್ತಿದೆ. ಹಡಗಿನಲ್ಲಿದ್ದ...