ಪಾಟ್ನಾ: ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು ಮೂವರು ಸಚಿವರಿಗೆ ಬುಧವಾರ ಕರೋನಾ ಸೋಂಕು ತಗುಲಿದೆ. ಉಪಮುಖ್ಯಮಂತ್ರಿಗಳಾದ ರೇಣು ದೇವಿ ಮತ್ತು ತಾರ್ಕಿಶೋರ್ ಪ್ರಸಾದ್, ಸಚಿವರಾದ ಅಶೋಕ್ ಚೌಧರಿ ಮತ್ತು ವಿಜಯ್ ಚೌಧರಿ ಮತ್ತು ರಾಜ್ಯ ಸಚಿವ ಸುನೀಲ್ ಕುಮಾರ್ ಅವರು ಕರೋನಾ ವೈರಸ್ ಸೋಂಕಿಗೆ ಒಳಗಾಗಿ ದ್ದಾರೆ ಎಂದು ವರದಿಯಾಗಿದೆ. ಮಂಗಳವಾರ 893 ಕ್ಕೆ ಏರಿದೆ. ಗುರುವಾರದಿಂದ 14-ದಿನಗಳ ರಾತ್ರಿ ಕರ್ಫ್ಯೂ ಮತ್ತು ಇತರ ನಿರ್ಬಂಧಗಳನ್ನು ಸರ್ಕಾರ ಆದೇಶಿಸಿದೆ. ರಾಜ್ಯದಲ್ಲಿ ಕೇವಲ […]
ನವದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 58,097 ಹೊಸ ಪ್ರಕರಣಗಳು ಪತ್ತೆಯಾಗಿದ್ದು...
ಮುಂಬೈ: ಅಮಿತಾಬ್ ಬಚ್ಚನ್ ಅವರ ಮುಂಬೈ ನಿವಾಸ ಜಲ್ಸಾದಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಬಾಲಿವುಡ್ ಬಿಗ್ ಬೀ ಅಮಿತಾಬ್ ಬಚ್ಚನ್...
ಮುಂಬೈ: ಮಹಾರಾಷ್ಟ್ರದಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹಿರಿಯ ನಟ ಪ್ರೇಮ್ ಚೋಪ್ರಾ ದಂಪತಿಗೆ ಸೋಂಕು ಕಾಣಿಸಿಕೊಂಡಿದೆ. ಮುಂಬೈನಲ್ಲಿ ಪ್ರಕರಣಗಳು ತೀವ್ರ ಗತಿಯಲ್ಲಿ ಏರುತ್ತಿರುವ ಬೆನ್ನಲ್ಲೇ,...
ನವದೆಹಲಿ: ಓಮೈಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕ್ರಮೇಣ ಕೋವಿಡ್-19 ಸೋಂಕು ಉಲ್ಬಣವಾಗು ತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,379 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಕಳೆದ...
ನವದೆಹಲಿ: ಕರೋನಾ ಹರಡುವಿಕೆ ಪರಿಶೀಲಿಸಲು, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನಗರದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ನಿರ್ಧ ರಿಸಿದೆ. ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಯಾವುದೇ ಅನಿವಾರ್ಯವಲ್ಲದ ಓಡಾಟವನ್ನು...
ಹೈದರಾಬಾದ್: ಕೋವಿಡ್ ಪ್ರಕರಣ ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ. ತೆಲಂಗಾಣದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಕುರಿತು...
ನವದೆಹಲಿ: ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ನನಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ....
ಮುಂಬೈ: ಕರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳು ಜ. 31ರ ವರೆಗೂ ಬಂದ್ ಇರಲಿವೆ. 10 ಹಾಗೂ 12ನೇ...
ಮುಂಬೈ: ಹಡಗಿನಲ್ಲಿದ್ದ 2 ಸಾವಿರಕ್ಕೂ ಹೆಚ್ಚು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಿದಾಗ 66 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕ್ರೂಸರ್ ಹಡಗಿನಲ್ಲಿ ಕರೋನಾ ಲಕ್ಷಣಗಳನ್ನು ಹೊಂದಿದ್ದ ಓರ್ವ...