ನವದೆಹಲಿ: ದೇಶದಲ್ಲಿ ಕೋವಿಡ್ ದೃಢ ಪ್ರಮಾಣದಲ್ಲಿ ಇಳಿಕೆ ಕಂಡಿದೆ. 24 ಗಂಟೆಗಳಲ್ಲಿ 14,830 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಸೋಮವಾರ 16,866 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಇಂದು ಶೇ 12ರಷ್ಟು ಇಳಿಕೆ ಕಂಡುಬಂದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ 1,47,512ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ 36 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,110ಕ್ಕೆ ಏರಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.47 ರಷ್ಟಿದೆ.
ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 16,866 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,38,05,621ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ...
ನವದೆಹಲಿ: ದೇಶದಲ್ಲಿ ಕರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 36...
ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 21,566 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. 45 ಜನರು ಮೃತ ಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 5,25,870ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ...
ನವದೆಹಲಿ: ದೇಶದಲ್ಲಿ ಕಳೆದ ಎರಡು ದಿನಗಳಿಂದ ಕರೋನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿತ್ತು. ಆದರೆ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,517 ಜನರಲ್ಲಿ ಹೊಸದಾಗಿ...
ನವದೆಹಲಿ: ದೇಶದಲ್ಲಿ 15 ಸಾವಿರದ 528 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 25 ಸಾವು ಸಂಭವಿಸಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 1 ಲಕ್ಷದ 43 ಸಾವಿರದ...
ಚೆನ್ನೈ: ಚಲನಚಿತ್ರ ನಿರ್ಮಾಪಕ ಮಣಿರತ್ನಂಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿರತ್ನಂ ಆರೋಗ್ಯ ಸ್ಥಿತಿಯ...
ನವದೆಹಲಿ: ದೇಶಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,528 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 49...
ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 20,044 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, 56 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,660...
ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 20,038 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 47 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,604ಕ್ಕೆ...