Monday, 25th November 2024

Basavaraj Bommai

ಕರೊನಾ ಸೋಂಕಿನ ಅಬ್ಬರ ಹೆಚ್ಚಳ: ನಾಳೆ ಸಿಎಂ ಸಭೆ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕರೋನಾ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಡಿಸೆಂಬರ್ 9 ರಂದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಪಾಲ್ಗೊಳ್ಳಲಿದ್ದಾರೆ. ಶಾಲೆಗಳ ಕುರಿತು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಸಭೆಯಲ್ಲಿ […]

ಮುಂದೆ ಓದಿ

#corona

8,439 ಹೊಸ ಸೋಂಕು ಪ್ರಕರಣ ದೃಢ

ನವದಹಲಿ: ದೇಶಾದ್ಯಂತ ಓಮಿಕ್ರಾನ್ ರೂಪಾಂತರಿ ಭೀತಿ ಮುಂದುವರೆದಿರುವಂತೆಯೇ ದೇಶದಲ್ಲಿ ಕೋವಿಡ್-19 ಸೋಂಕಿನ ಏರಿಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,439 ಹೊಸ ಸೋಂಕು ಪ್ರಕರಣಗಳು, 195...

ಮುಂದೆ ಓದಿ

#corona

6,822 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 6,822 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 10,004 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 95,014 ಸಕ್ರಿಯ...

ಮುಂದೆ ಓದಿ

#corona

ಕರೋನಾ ಬ್ರೇಕಿಂಗ್: 8 ಸಾವಿರದ 834 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ...

ಮುಂದೆ ಓದಿ

kamal hasan
ನಟ ಕಮಲ್ ಹಾಸನ್ ಡಿಸ್ಚಾರ್ಜ್

ಚೆನ್ನೈ: ಕೋವಿಡ್ ಚಿಕಿತ್ಸೆಯ ಎರಡು ವಾರಗಳ ನಂತರ,  ನಟ ಕಮಲ್ ಹಾಸನ್ ಅವರು ಚೆನ್ನೈನ ರಾಮಚಂದ್ರ ವೈದ್ಯಕೀಯ ಕೇಂದ್ರದಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಹುಭಾಷಾ ನಟ ಕಮಲ್ ಹಾಸನ್...

ಮುಂದೆ ಓದಿ

#covid
ಕರೋನಾ ಅಬ್ಬರ ಇಳಿಕೆ: 8 ಸಾವಿರದ 603 ಪ್ರಕರಣಗಳು ದೃಢ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆ ಗೊಂಡ 24 ತಾಸುಗಳ ಅವಧಿಯಲ್ಲಿ 8,603 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು,...

ಮುಂದೆ ಓದಿ

9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಮೃತ ಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...

ಮುಂದೆ ಓದಿ

covid
ಮತ್ತೆ 8,774 ಜನರಲ್ಲಿ ಹೊಸ ಕರೋನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ಶನಿವಾರಕ್ಕೆ ಹೋಲಿಸಿದರೆ, ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಮತ್ತೆ 8,774 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ....

ಮುಂದೆ ಓದಿ

ಉಚಿತ ಪಡಿತರ ಯೋಜನೆ ಮಾರ್ಚ್ 2022ವರೆಗೆ ವಿಸ್ತರಣೆ

ನವದೆಹಲಿ: ಕರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ...

ಮುಂದೆ ಓದಿ

#covid
ಕರೋನಾ ಬ್ರೇಕಿಂಗ್: 9,119 ಹೊಸ ಪ್ರಕರಣ, ಮೃತರ ಸಂಖ್ಯೆ 396

ನವದೆಹಲಿ:  ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,119 ಹೊಸ ಕೋವಿಡ್ -19 ಪ್ರಕರಣ ಮತ್ತು 396 ಸಾವುಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 10,264 ಜನರು ಕೊರೊನಾ...

ಮುಂದೆ ಓದಿ