ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 9,283 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,35,763ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,11,481ಕ್ಕೆ ಇಳಿಕೆಯಾಗಿದೆ. 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 437 ಮಂದಿ ಮೃತಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,66,584ಕ್ಕೆ ತಲುಪಿದೆ. 47 ದಿನಗಳಿಂದ ದೇಶದಲ್ಲಿ ಸತತವಾಗಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.
ನವದೆಹಲಿ: ಕರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 7,579 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 543 ದಿನಗಳಲ್ಲೇ ಪತ್ತೆಯಾದ...
ಚೆನ್ನೈ: ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ಐಸೋಲೇಷನ್ ನಲ್ಲಿ ಅವರಿಗೆ ಚಿಕಿತ್ಸೆ...
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಸೋಮವಾರ ಇಳಿಕೆಯಾಗಿದೆ. ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿ ಯಲ್ಲಿ 8 ಸಾವಿರದ 488 ಪ್ರಕರಣಗಳು ದೃಢಪಟ್ಟಿದ್ದು, 249 ಮಂದಿ ಮೃತಪಟ್ಟಿದ್ದಾರೆ....
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 10,488 ಜನರಲ್ಲಿ ಹೊಸ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ...
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ 11,191 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 459 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ...
ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11 ಸಾವಿರದ 919 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ70...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,197 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ...
ಜಮ್ಮು: ಕೋವಿಡ್ ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಜಮ್ಮುವಿನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕರೋನಾ ವೈರಸ್ ಕಾಯಿಲೆ ಪ್ರಕರಣಗಳ ಉಲ್ಬಣದ ಮಧ್ಯೆ, ಜಮ್ಮುವಿನಲ್ಲಿ ಬುಧವಾರದಿಂದ ರಾತ್ರಿ 10...
ತಿರುವನಂತಪುರಂ: ಎರಡು ತಿಂಗಳ ಕಾಲ ನಡೆಯುವ ಮಂಡಲ- ಮಕರವಿಳಕ್ಕು (ಮಕರ ಸಂಕ್ರಾಂತಿ) ಉತ್ಸವಕ್ಕಾಗಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನ ಸೋಮವಾರದಿಂದ ಮತ್ತೆ ತೆರೆಯಲಿದೆ. ಅಯ್ಯಪ್ಪನಿಗೆ ಸಮರ್ಪಿತವಾದ...