ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 11,271 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,44,37,307 ಕ್ಕೆ ಏರಿಕೆ ಯಾಗಿದೆ. ಈ ಅವಧಿಯಲ್ಲಿ 285 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 4,63,530 ಕ್ಕೆ ಏರಿಕೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ 6,468 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 999 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 872 ಪ್ರಕರಣಗಳು, ತಮಿಳುನಾಡು ರಾಜ್ಯದಲ್ಲಿ 809 ಪ್ರಕರಣಗಳು ಮತ್ತು ಮಿಜೋರಾಂನಲ್ಲಿ 387 ಕೋವಿಡ್ ಹೊಸ ಸೋಂಕು ಪ್ರಕರಣಗಳು […]
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ದೇಶದಲ್ಲಿ ಒಟ್ಟು...
ಬರ್ಲಿನ್ : ಜರ್ಮನಿಯಲ್ಲಿ ಗುರುವಾರ ದಾಖಲೆ ಸಂಖ್ಯೆಯಲ್ಲಿ 50,196 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಪಿಡುಗು ಆರಂಭವಾದ ಬಳಿಕ ಮೊದಲ ಬಾರಿಗೆ ಜರ್ಮನಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ...
ನವದೆಹಲಿ: ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,466 ಕರೋನಾ ಪ್ರಕರಣ ಗಳು ದೃಢಪಟ್ಟಿದ್ದು, 460 ಮಂದಿ...
ನವದೆಹಲಿ: ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳ ವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,126 ಪ್ರಕರಣಗಳು ದೃಢಪಟ್ಟಿದ್ದು, 332...
ವಾಷಿಂಗ್ಟನ್: ವಿವಿಧ ದೇಶಗಳಿಗೆ ಅನ್ವಯಿಸಿ ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಸೋಮವಾರ ಹಿಂಪ ಡೆದಿದೆ. ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಮೆರಿಕ ವಿಮಾನ ಯಾನ...
ಬೆಂಗಳೂರು : ಕರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದೆ. ಇದೀಗ ರಾಜ್ಯಾದ್ಯಂತ ಇಂದಿನಿಂದ ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ,...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 266 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ...
ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 10,853 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 526 ಮಂದಿ ಸೋಂಕಿ ತರು ಮೃತಪಟ್ಟಿದ್ದು, 12,432 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 1,44,845...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದೆ. ಶನಿವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,929 ಪ್ರಕರಣಗಳು ದೃಢಪಟ್ಟಿದ್ದು, 392 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ...