ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 446 ಮಂದಿ ಕರೋನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 4,58,186 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,667 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 1,59,272 ಸಕ್ರಿಯ ಪ್ರಕರಣಗಳಿವೆ.
ಮುಂಬೈ:ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ವರ್ಷದಲ್ಲಿ ಎರಡನೇ ಬಾರಿಗೆ ಕರೋನಾ ವೈರಸ್ ಸೋಂಕು ತಗುಲಿದೆ. ಅವರು ಲಸಿಕೆಯ ಎರಡೂ ಡೋಸ್‌ಗಳನ್ನು ತೆಗೆದುಕೊಂಡಿದ್ದರು. ವಾಲ್ಸೆ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 16,156 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 733 ಜನರು ಬಲಿಯಾಗಿದ್ದಾರೆ. ಕಳೆದ 24...
ತಿರುವನಂತಪುರಂ: ಕೇರಳದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರದಳಲ್ಲಿ 41 ಮಂದಿ ಗರ್ಭಿಣಿಯರು ಮೃತ ಪಟ್ಟಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ. ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್,...
ಟೊರಾಂಟೊ: ಭಾರತ ಮೂಲದ ಅನಿತಾ ಆನಂದ್ ಅವರು ಕೆನಡಾದ ರಕ್ಷಣಾ ಸಚಿವ ರಾಗಿ ಆಯ್ಕೆಯಾಗಿದ್ದಾರೆ. ಒಂಟಾರಿಯೋ ಪ್ರಾಂತ್ಯವನ್ನು ಅನಿತಾ ಆನಂದ್ ಪ್ರತಿನಿಧಿಸುತ್ತಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೋ ಸಂಪುಟ...
ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಮಂಗಳವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 428 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 356 ಮಂದಿ...
ತಿರುವನಂತಪುರಂ: ಈ ವರ್ಷ ಶಬರಿಮಲೆಯಲ್ಲಿ ವಾರ್ಷಿಕ ತೀರ್ಥಯಾತ್ರೆ ನವೆಂಬರ್ 16 ರಂದು ಆರಂಭವಾಗಲಿದೆ. ತೀರ್ಥಯಾತ್ರೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ, ಕೇರಳ ಸರ್ಕಾರವು ಬುಧವಾರ ಕೋವಿಡ್...
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ (ಶೇ.1ಕ್ಕಿಂತ) ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ, ಅಕ್ಟೋಬರ್ 3 ರಿಂದ ಪಬ್...
ಐಜ್ವಾಲ್: ಮಹಾಮಾರಿ ಕರೋನಾ ಈಶ್ಯಾನ್ಯ ಮಿಜೋರಾಂಗೂ ವಕ್ಕರಿಸಿದ್ದು, 245 ಮಕ್ಕಳು ಸೇರಿದಂತೆ, ಶನಿವಾರ ಒಂದೇ ದಿನ 1089 ಮಂದಿಯಲ್ಲಿ ಕಾಣಿಸಿಕೊಂಡಿದೆ. ಭಾನುವಾರದ ವೇಳೆಗೆ ಒಟ್ಟು ಗಾತ್ರ 70...