ಸ್ಯಾಕ್ರಮೆಂಟೊ: ಕ್ಯಾಲಿಫೋರ್ನಿಯಾದ ಕೇಂದ್ರ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿರುವ ತೀವ್ರ ನಿಗಾ ಘಟಕಗಳಲ್ಲಿನ ಹಾಸಿಗೆಗಳು ಭರ್ತಿಯಾಗಿವೆ’ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ ಪ್ರಾಥಮಿಕ ಹಂತದ ಲಸಿಕೆ ಪಡೆಯದವರಲ್ಲಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ ಗುರುವಾರದ ವೇಳೆಗೆ ಒಟ್ಟು 8,630 ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫ್ರೆಸ್ನೊ ಕೌಂಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೃಢಪಡಿಸಿದ ಮತ್ತು ಶಂಕಿತ ಕರೋನಾ ವೈರಸ್ ರೋಗಿಗಳ ಸಂಖ್ಯೆ ನಾಲ್ಕು ವಾರಗಳ ಹಿಂದೆ ಇದ್ದ ಸಂಖ್ಯೆಗಳಿಗಿಂತ ಎರಡು ಪಟ್ಟು […]
ಕೊಲಂಬೊ: ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ, ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ತೀವ್ರ...
ಬೆಂಗಳೂರು: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 46,759 ಹೊಸ ಪ್ರಕರಣ ವರದಿಯಾಗಿದೆ. 569 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು,...
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕರೊನೋತ್ತರ ಸಮಸ್ಯೆಯಿಂದಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಸವಾಯ್ ಮಾನ್ ಸಿಂಗ್ ಆಸ್ಪತ್ರೆಗೆ ಕರೆತರಲಾಗಿದೆ. ಇದೀಗ...
ನವದೆಹಲಿ: ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಸರ್ಕಾರ ವ್ಯಾಪಾರದಲ್ಲಿ ಕಾರ್ಯನಿರತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ದೇಶದಲ್ಲಿ ಏರಿಕೆಯಾಗುತ್ತಿರುವ ಪ್ರಕರಣಗಳು ಆತಂಕಕಾರಿಯಾಗಿವೆ....
ನವದೆಹಲಿ: ಮಹಾಮಾರಿ ಕರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 607 ಮಂದಿ ಕೋವಿಡ್...
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, 30,948 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,948 ಮಂದಿಗೆ ಹೊಸದಾಗಿ...
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೊಂಕಿನ ಪ್ರಕರಣಗಳಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 35,178 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದೆ. ಕಳೆದ...
ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಕೋವಿಡ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಆ.23 ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಎರಡನೇಯ ಅಲೆ ಆರಂಭಗೊಂಡ...