Tuesday, 26th November 2024

ಇಂದಿನಿಂದ ಪೂರಿ ಜಗನ್ನಾಥನ ದರ್ಶನಕ್ಕೆ ಅವಕಾಶ

ಪುರಿ: ಕರೋನಾ ಆತಂಕದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹಂತಹಂತವಾಗಿ ಪೂರಿ ಜಗನ್ನಾಥನ ದರ್ಶನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಒಡಿಶಾದಲ್ಲಿ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆ.23ರಿಂದ ಸ್ಥಳೀಯ ಸಾರ್ವಜನಿಕರಿಗೆ ಪುರಿ ಜಗನ್ನಾಥನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆ.12ರಿಂದ ಮೊದಲ ಹಂತದಲ್ಲಿ ದೇವರ ದರ್ಶನಕ್ಕೆ ಆಡಳಿತ ಮಂಡಳಿ ಅವಕಾಶ ಮಾಡಿಕೊಟ್ಟಿತ್ತು. ದೇವಸ್ಥಾನದ ಸಿಬ್ಬಂದಿ ಮತ್ತು ಸುತ್ತಲಿನ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಲಾಗಿತ್ತು. ಆ.16 ರಿಂದ 20 ರವರೆಗೆ ಬೆಳಗ್ಗೆ 7ರಿಂದ ರಾತ್ರಿ 7 ರ ವರೆಗೆ ದೇವರ ದರ್ಶನಕ್ಕೆ […]

ಮುಂದೆ ಓದಿ

#covid

32,937 ಕೋವಿಡ್‌ ಪ್ರಕರಣಗಳು ದೃಢ, 417 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 32,937 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು,  417 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,22,25,513ಕ್ಕೆ...

ಮುಂದೆ ಓದಿ

ಕೇರಳದಲ್ಲಿ ಕೋವಿಡ್ ಆರ್ಭಟ: 18 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆ

ಕೊಚ್ಚಿ: ಕೇರಳದಲ್ಲಿ ಕೋವಿಡ್ ಸೋಂಕು ಆರ್ಭಟ ಮುಂದುವರೆದಿದ್ದು, ಭಾನುವಾರ ಮತ್ತೆ 18 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ ಭಾನುವಾರ 18,582 ಹೊಸ ಕೋವಿಡ್ -19...

ಮುಂದೆ ಓದಿ

#corona

36,083 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು,...

ಮುಂದೆ ಓದಿ

#corona
ಮಹಾರಾಷ್ಟ್ರದಲ್ಲಿ ಕರೋನಾ ಅಟ್ಟಹಾಸ: 5,787 ಹೊಸ ಪ್ರಕರಣಗಳು ಪತ್ತೆ

ಮುಂಬೈ : ಮಹಾರಾಷ್ಟ್ರದಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಶನಿವಾರ 5 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 134 ಮಂದಿ ಕಿಲ್ಲರ್ ಸೋಂಕಿಗೆ ಮೃತಪಟ್ಟಿದ್ದಾರೆ. ಕಳೆದ...

ಮುಂದೆ ಓದಿ

ಕಠಿಣ ಕ್ರಮದ ವ್ಯಾಖ್ಯಾನ ಸರಿಯಾಗಿರಲಿ

ದೇಶದಲ್ಲಿ ಕರೋನಾ ಕಾಣಿಸಿಕೊಂಡ ದಿನದಿಂದ `ಕಠಿಣ ಕ್ರಮ’ ಎನ್ನುವ ಶಬ್ದವನ್ನು ಜನಪ್ರತಿನಿಧಿಗಳು, ಸರಕಾರ ನಡೆಸುವವವರು ಹೇಳುತ್ತಲೇ ಇದ್ದಾರೆ. ಅದ ರಲ್ಲಿಯೂ ಕರ್ನಾಟಕದಲ್ಲಿ ಕರೋನಾ ಮೊದಲ ಹಾಗೂ ಎರಡನೇ...

ಮುಂದೆ ಓದಿ

#covid
40,120 ಮಂದಿಗೆ ಕರೋನಾ ಸೋಂಕು ದೃಢ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 40,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ...

ಮುಂದೆ ಓದಿ

#corona
41,195 ಮಂದಿಗೆ ಹೊಸದಾಗಿ ಸೋಂಕು ದೃಢ

ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ...

ಮುಂದೆ ಓದಿ

#covid
140 ದಿನಗಳಲ್ಲೇ ಕನಿಷ್ಠ ಸಂಖ್ಯೆ: 38,353 ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ದೇಶದಲ್ಲಿ ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,353 ಕೋವಿಡ್‌ ಪ್ರಕರಣ ಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 497 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಇದು...

ಮುಂದೆ ಓದಿ

28,204 ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಏರಿಳಿತ ಮುಂದುವರೆದಿದೆ. ಮಂಗಳವಾರ ಬೆಳಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 147 ದಿನಗಳಲ್ಲೇ ದಾಖಲಾದ...

ಮುಂದೆ ಓದಿ