Tuesday, 26th November 2024

#covid

ಕರೋನಾ ಏರಿಳಿತ: 35,499 ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಏರಿಳಿತ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,499 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 447 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,19,69,954ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,28,309ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,02,188ಕ್ಕೆ ತಲುಪಿದೆ. ಈ ನಡುವೆ 43,910 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,99,771ಕ್ಕೆ ತಲುಪಿದೆ. ಲಸಿಕೆ […]

ಮುಂದೆ ಓದಿ

#corona

39,070 ಜನರಲ್ಲಿ ಕರೋನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,070 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ. 491 ಜನರು ಮಹಾಮಾರಿಗೆ...

ಮುಂದೆ ಓದಿ

#corona

38,628 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆಯಾಗಿದ್ದು, 617 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಶನಿವಾರದ ಒಟ್ಟು...

ಮುಂದೆ ಓದಿ

#corona

ಇಳಿಕೆ ಕಾಣದ ಕರೋನಾ: 42,982 ಹೊಸ ಸೋಂಕು ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೆ...

ಮುಂದೆ ಓದಿ

#corona
ಕರೋನಾ ಬ್ರೇಕಿಂಗ್: 42,625 ಹೊಸ ಪ್ರಕರಣಗಳು ದಾಖಲು

ನವದೆಹಲಿ : ಕಳೆದ 24 ಗಂಟೆಗಳಲ್ಲಿ 42,625 ಹೊಸ ಪ್ರಕರಣಗಳು ದಾಖಲಾದ ನಂತರ ಕರೋನಾ ವೈರಸ್ ಕಾಯಿಲೆಯ ಸಂಖ್ಯೆ ಬುಧವಾರ ಮತ್ತೆ ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ...

ಮುಂದೆ ಓದಿ

40,135 ವೈರಸ್ ಸೋಂಕಿನ ಪ್ರಕರಣಗಳು ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40,135 ಮಂದಿಗೆ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24...

ಮುಂದೆ ಓದಿ

ಕಾಸರಗೋಡು-ಮಂಗಳೂರು ನಡುವೆ ಬಸ್‌ಗಳ ಸಂಚಾರಕ್ಕೆ ಒಂದು ವಾರ ನಿರ್ಬಂಧ

ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು‌, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್‌ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...

ಮುಂದೆ ಓದಿ

ಯಜುವೇಂದ್ರ ಚಾಹಲ್, ಕೆ.ಗೌತಮ್’ಗೆ ಕರೋನಾ ಸೋಂಕು

ಕೋಲಂಬೋ: ಟೀಂ ಇಂಡಿಯಾದ ಸ್ಪಿನ್ನರ್​ಗಳಾದ ಯಜುವೇಂದ್ರ ಚಾಹಲ್​ ಹಾಗೂ ಕೆ.ಗೌತಮ್​​ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಆಲ್​ ರೌಂಡರ್​ ಕೃನಾಲ್ ಪಾಂಡ್ಯ ಕರೋನಾ ಸೋಂಕಿಗೆ ಒಳಗಾದ...

ಮುಂದೆ ಓದಿ

ಸಿಬಿಎಸ್​ಇ 12ನೇ ತರಗತಿಯ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್​ಇ) 12ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದೆ. ಶೇ. 99.37 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಜ್ಯದ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ....

ಮುಂದೆ ಓದಿ

ಅಂತಾರಾಷ್ಟ್ರೀಯ ವಿಮಾನಗಳ ನಿಷೇಧ ಆಗಸ್ಟ್ 31ರವರೆಗೆ ವಿಸ್ತರಣೆ

ನವದೆಹಲಿ: ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ಕೋವಿಡ್ ಸಂಬಂಧಿತ ಪ್ರಯಾಣ ನಿಷೇಧವನ್ನ ಆಗಸ್ಟ್ 31ರವರೆಗೆ ವಿಸ್ತರಿಸಲು ಭಾರತ ನಿರ್ಧರಿಸಿದೆ. ಕೋವಿಡ್-19 ರ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ...

ಮುಂದೆ ಓದಿ