Tuesday, 26th November 2024

ಅಂತಾರಾಷ್ಟ್ರೀಯ ವಿಮಾನಗಳ ನಿಷೇಧ ಆಗಸ್ಟ್ 31ರವರೆಗೆ ವಿಸ್ತರಣೆ

ನವದೆಹಲಿ: ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ಕೋವಿಡ್ ಸಂಬಂಧಿತ ಪ್ರಯಾಣ ನಿಷೇಧವನ್ನ ಆಗಸ್ಟ್ 31ರವರೆಗೆ ವಿಸ್ತರಿಸಲು ಭಾರತ ನಿರ್ಧರಿಸಿದೆ. ಕೋವಿಡ್-19 ರ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ದೇಶಗಳಲ್ಲಿ ಕರೋನಾ ವೈರಸ್ʼನ ಡೆಲ್ಟಾ ರೂಪಾಂತರದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪ್ರಯಾಣ ನಿಷೇಧವನ್ನು ಜು.31ರ ಹಿಂದಿನ ಗಡುವಿನಿಂದ ಮತ್ತೊಮ್ಮೆ ವಿಸ್ತರಿಸಲಾಗಿದೆ. ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾ ನಿರ್ದೇಶಕ ಜು.30ರ ಶುಕ್ರವಾರ ಹೊರಡಿಸಿದ ಸುತ್ತೋಲೆಯಲ್ಲಿ, ಅಂತರರಾಷ್ಟ್ರೀಯ ವಿಮಾನ ಗಳ ನಿಷೇಧವು ಆಗಸ್ಟ್ […]

ಮುಂದೆ ಓದಿ

ಇಂದು ಸಿಬಿಎಸ್‌ಸಿ 12ನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ 12 ನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಲಿದೆ. ಈ ಕುರಿತು...

ಮುಂದೆ ಓದಿ

#corona

44,230 ಮಂದಿಯಲ್ಲಿ ಸೋಂಕಿನ ಪ್ರಕರಣಗಳು ಪತ್ತೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,230 ಮಂದಿಗೆ ಹೊಸದಾಗಿ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ...

ಮುಂದೆ ಓದಿ

ಸೋಲಾಪುರ ಜಿಲ್ಲೆಯಲ್ಲಿ 613 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು

ಮುಂಬೈ: ಜುಲೈನಲ್ಲಿ ಶಾಲೆ(8 ರಿಂದ 12 ನೇ ತರಗತಿ) ಗಳನ್ನು ಪುನಃ ತೆರೆಯಲಾಗುತ್ತಿದ್ದಂತೆ, ಸೋಲಾಪುರ ಜಿಲ್ಲೆಯಲ್ಲಿ ಸುಮಾರು 613 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ತಗುಲಿದೆ ಎಂದು ವರದಿಗಳು...

ಮುಂದೆ ಓದಿ

ಆಗಸ್ಟ್ 15ರವರೆಗೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಜಾರಿ

ಕೋಲ್ಕತ್ತ:  ಪಶ್ಚಿಮ ಬಂಗಾಳ ಸರ್ಕಾರವು ಸದ್ಯ ಜಾರಿಯಲ್ಲಿರುವ ಕೋವಿಡ್ ನಿರ್ಬಂಧಗಳನ್ನು ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಕಳೆದ ಮೇ 16ರಂದು ಕೋವಿಡ್‌ ನಿರ್ಬಂಧಗಳನ್ನು ಜಾರಿಗೊಳಿಸಿದ್ದು, ಅದನ್ನು ಜು.30ರವರೆಗೆ ಮುಂದು ವರಿಸಲಾಗಿತ್ತು....

ಮುಂದೆ ಓದಿ

#corona
ಕೇರಳದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಕರೋನಾ ಸೋಂಕು ವೇಗವಾಗಿ ಹೆಚ್ಚುತ್ತಿದ್ದು, ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜು.31 ಮತ್ತು ಆಗಸ್ಟ್ 1 ರಂದು ರಾಜ್ಯದಲ್ಲಿ ಸಂಪೂರ್ಣ...

ಮುಂದೆ ಓದಿ

ಕರೋನಾ ವೈರಸ್’ನ ಏರಿಳಿತ: 43,509 ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ವೈರಸ್’ನ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಗುರುವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,509 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 640 ಮಂದಿ ಕೋವಿಡ್ ಗೆ...

ಮುಂದೆ ಓದಿ

ಆಗಸ್ಟ್ 18ರವರಗೆ ಚಾರ್’ಧಾಮ್ ಯಾತ್ರೆಗೆ ನಿರ್ಬಂಧ

ನೈನಿತಾಲ್: ಕರೋನಾ ಹಿನ್ನೆಲೆಯಲ್ಲಿ ಆಗಸ್ಟ್ 18ರವರಗೆ ಚಾರ್ ಧಾಮ್ ಯಾತ್ರೆಯನ್ನು ನೈನಿತಾಲ್ ಹೈಕೋರ್ಟ್ ಬುಧವಾರ ನಿರ್ಬಂಧಿಸಿದೆ. ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಅನುಸರಿಸದಿದ್ದಕ್ಕಾಗಿ...

ಮುಂದೆ ಓದಿ

43,654 ಕರೋನಾ ಸೋಂಕಿನ ಪ್ರಕರಣಗಳು ಪತ್ತೆ

ನವದೆಹಲಿ : ದೇಶದಾದ್ಯಂತ ಕರೋನಾ ವೈರಸ್ ಸೋಂಕಿನಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 43,654 ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ...

ಮುಂದೆ ಓದಿ

ಒಲಿಂಪಿಕ್ಸ್ ಕ್ರೀಡಾಕೂಟ: 4 ಮಂದಿಗೆ ಕೋವಿಡ್ ಸೋಂಕು

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟ ದಲ್ಲಿ ಮತ್ತೆ 4 ಮಂದಿಗೆ ಕೋವಿಡ್ ಸೋಂಕು ಒಕ್ಕರಿಸಿದೆ. ಈ  ಮೂಲಕ ಕ್ರೀಡಾಕೂಟದಲ್ಲಿನ ಸೋಂಕಿತರ ಸಂಖ್ಯೆ 155ಕ್ಕೆ...

ಮುಂದೆ ಓದಿ