ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕರೋನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ. ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಕೋವಿಡ್ನಿಂದಾಗಿ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,31,659 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟು 4,49,67,250 ಮಂದಿಗೆ ಸೋಂಕು ತಗುಲಿದೆ. ಇದೇ ವೇಳೆ, ದೇಶದಾದ್ಯಂತ 4,44,05,550 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ […]
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿವೆ ಮತ್ತು ದೇಶದಲ್ಲಿ ರೋಗದ ಸಕ್ರಿಯ ಪ್ರಕರಣಗಳ ಸಂಖ್ಯೆ 40,177 ರಷ್ಟಿದೆ ಎಂದು...
ನವದೆಹಲಿ: ದೇಶದಲ್ಲಿ ಮಂಗಳವಾರ 3,325 ಹೊಸ ಕರೋನ ವೈರಸ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 47,246 ರಿಂದ 44,175 ಕ್ಕೆ ಇಳಿದಿದೆ. ಕಳೆದ 24...
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆ ಯಾಗಿದ್ದು, ಇದೇ ಅವಧಿಯಲ್ಲಿ 6,037 ಮಂದಿ ಸೋಂಕಿ ನಿಂತ ಚೇತರಿಸಿಕೊಂಡಿದ್ದಾರೆ....
ನವದೆಹಲಿ: ದೇಶದ ಕರೋನಾ ಏರಿಕೆ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದ್ದರೂ 44 ಮಂದಿ ಮಹಾಮಾರಿಗೆ ಬಲಿಯಾಗಿ ರುವುದು ಆತಂಕಕ್ಕೆ ಕಾರಣವಾಗಿದೆ. 7,533 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿರುವುದದರಿಂದ...
ನವದೆಹಲಿ: ದೇಶದಲ್ಲಿ ಗುರುವಾರ 9,355 ಹೊಸ ಕೋವಿಡ್ ಕೇಸ್‌ಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳು 57,410 ಕ್ಕೆ ಇಳಿದಿದೆ. 26 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,424 ಕ್ಕೆ ಏರಿದೆ....
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ 6,660 ಹೊಸ ಸೋಂಕಿನ ಪ್ರಕರಣಗಳು ವರದಿ ಯಾಗಿದೆ. ದೈನಂದಿನ ಪಾಸಿಟಿವಿಟಿ ದರವು 3.52% ಆಗಿದೆ, ಸಾಪ್ತಾಹಿಕ ಸಕಾರಾತ್ಮಕತೆಯ ದರ 5.42% ಆಗಿರುತ್ತದೆ...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,178 ಹೊಸ ಕರೋನ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳು 69 ದಿನಗಳ ನಂತರ ಕಡಿಮೆಯಾಗಿದೆ ಎಂದು ಸೋಮವಾರ ನವೀಕರಿಸಿದ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 12,193 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 42...