ನವದೆಹಲಿ: ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 38,792 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 624 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 4,11,408ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,29,946 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 41,000 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30104720 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 43,59,73,639 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕಳೆದ 24ಗಂಟೆಯಲ್ಲಿ […]
ತಿರುವನಂತಪುರಂ: ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿಗೆ ಬರೋಬ್ಬರಿ ಒಂದು ವರ್ಷ 6 ತಿಂಗಳ ನಂತರ ಎರಡನೇ ಬಾರಿ ಸೋಂಕು ತಗುಲಿರುವುದು...
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, 31,443 ಮಂದಿಗೆ ಹೊಸದಾಗಿ ವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ...
ನವದೆಹಲಿ: ದೇಶದಲ್ಲಿ ಸೋಮವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 37,154 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆಯಾಗಿ, 724 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸೋಮವಾರ ಒಟ್ಟು...
ಪುದುಚೇರಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ 9-12 ತರಗತಿಗಳ ಶಾಲಾ ಕಾಲೇಜುಗಳನ್ನು ಜು.16 ರಿಂದ ಪುನರಾರಂಭಿಸಲು ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಆದೇಶಿಸಿದ್ದಾರೆ. 9-12 ತರಗತಿಗಳ...
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯದ ಇಬ್ಬರು ಸಲಹೆಗಾರರು ಹಾಗೂ ವಾಯುಯಾನ ನಿಯಂತ್ರಕ ಡಿಜಿಸಿಎಯ ಇಬ್ಬರು ಅಧಿಕಾರಿಗಳು ಮಹಾಮಾರಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 41,506 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 895 ಸೋಂಕಿತರು ಪ್ರಾಣ ಕಳೆದುಕೊಂಡಿ ದ್ದಾರೆ. ಒಂದೇ ದಿನ 41,526 ಮಂದಿ ಕರೋನಾ...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 43,393 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ತಲುಪಿದೆ. 911 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ...
ಟೋಕಿಯೊ: ಒಲಿಂಪಿಕ್ಸ್ ಆರಂಭಕ್ಕೆ ದಿನಗಳು ಆರಂಭವಾಗುತ್ತಿದ್ದಂತೆ, ಜಪಾನ್ ಸರ್ಕಾರ ಟೋಕಿಯೊದಲ್ಲಿ ಗುರುವಾರ ಹೊಸದಾಗಿ ತುರ್ತು ಪರಿಸ್ಥಿತಿ ಹೇರಿದೆ. ಕ್ರೀಡೆಗಳ ವೇಳೆಯೂ ನಿರ್ಬಂಧ ಕ್ರಮಗಳು ಮುಂದುವರಿಯಲಿದೆ. ಜು.23ರಂದು ಟೋಕಿಯೊ ಒಲಿಂಪಿಕ್ ಕ್ರೀಡೆಗಳ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ಹರಡುವಿಕೆಯಲ್ಲಿ ಇಳಿಕೆ ಕಂಡಿದೆ. 45,892 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ...