Tuesday, 26th November 2024

#covid

51,667 ಹೊಸ ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 51,667 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದೆ. 1,329 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 3,01,34,445 ಕ್ಕೆ ಏರಿಕೆಯಾಗಿದೆ. ಆ ಪೈಕಿ 3,93,310 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 2,91,28,267 ಮಂದಿ ಗುಣಮುಖರಾಗಿದ್ದಾರೆ. 6,12,868 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 1,24,911, ಕರ್ನಾಟಕದಲ್ಲಿ 1,10,546, ಕೇರಳದಲ್ಲಿ 1,00,308, ತಮಿಳುನಾಡಿನಲ್ಲಿ 49,845, ಆಂಧ್ರಪ್ರದೇಶದಲ್ಲಿ 49,683 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ 30,79,48,744 ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ ಎಂದು […]

ಮುಂದೆ ಓದಿ

ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿ, ಯುವತಿ ಸಾವು

ಭೋಪಾಲ್‌: ಮಧ್ಯ ಪ್ರದೇಶದಲ್ಲಿ ಕರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದೆ. 23 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಕರೋನಾ ರೂಪಾಂತರ ತಳಿ ಡೆಲ್ಟಾ ಪ್ಲಸ್...

ಮುಂದೆ ಓದಿ

12ನೇ ತರಗತಿ ಪರೀಕ್ಷೆ: ಆಂಧ್ರ ಸರ್ಕಾರದ ನಡೆಗೆ ಛೀಮಾರಿ

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆಯೇ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಪರೀಕ್ಷೆಗಳನ್ನು ನಡೆಸುವ ಕುರಿತು ಸರ್ಕಾರ ಮನವರಿಕೆ...

ಮುಂದೆ ಓದಿ

#covid

ಇಳಿಕೆ ಕಂಡ ಕರೋನಾ ಸೋಂಕು: 54,069 ಪ್ರಕರಣ ಪತ್ತೆ

ನವದೆಹಲಿ: ದೇಶಾದ್ಯಂತ ಕರೋನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 54,069 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ. ಕಳೆದ...

ಮುಂದೆ ಓದಿ

Vaccination
ನರ್ಸ್ ಎಡವಟ್ಟು: ವ್ಯಕ್ತಿಗೆ ಒಂದೇ ದಿನ ಎರಡು ಬಾರಿ ಲಸಿಕೆ !

ಮಯೂರ್ಭಂಜ್ : ಒಡಿಶಾದಲ್ಲಿ ಆರೋಗ್ಯ ಕಾರ್ಯಕರ್ತರ ಎಡವಟ್ಟಿನಿಂದ ಕೋವಿಡ್​ ವ್ಯಾಕ್ಸಿನೇಷನ್​ ವೇಳೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಲಸಿಕೆ ಹಾಕಿರುವ ಪ್ರಕರಣ ವರದಿಯಾಗಿದೆ. ಮಯೂರ್ಭಂಜ್ ಜಿಲ್ಲೆಯ 51 ವರ್ಷದ...

ಮುಂದೆ ಓದಿ

42,640 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42,640 ಕೋವಿಡ್ ಪ್ರಕರಣ ಪತ್ತೆಯಾಗಿದೆ. 90 ದಿನಗಳ ಬಳಿಕ ದೇಶದಲ್ಲಿ 50 ಸಾವಿರಕ್ಕಿಂತ ಕಡಿಮೆ...

ಮುಂದೆ ಓದಿ

ಅಮರನಾಥ ಯಾತ್ರೆ ರದ್ದು

ನವದೆಹಲಿ: ಅಮರನಾಥ ಯಾತ್ರಿಕರಿಗೆ ಕಹಿ ಸುದ್ದಿ. ಈ ಬಾರಿಯೂ ಕರೋನಾ ಸೋಂಕಿನ 3ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ರದ್ದುಗೊಳಿಸಲು ಜಮ್ಮು ಕಾಶ್ಮೀರಾ ಸರ್ಕಾರ ನಿರ್ಧರಿಸಿದೆ. ಹಿಮಾಲಯದಲ್ಲಿ ...

ಮುಂದೆ ಓದಿ

#covid
ಸೋಂಕು ಇಳಿಕೆ: 53,256 ಹೊಸ ಕರೋನಾ ಪ್ರಕರಣ ಪತ್ತೆ

ನವದೆಹಲಿ: ದೇಶಾದ್ಯಂತ ಕರೋನಾ ಸೋಂಕು ಸಾಂಕ್ರಾಮಿಕ ಅಬ್ಬರ ಮತ್ತೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ದೇಶದಲ್ಲಿನ...

ಮುಂದೆ ಓದಿ

ತಮಿಳುನಾಡಿನಲ್ಲೂ ಜೂ.28 ರವರೆಗೆ ಲಾಕ್‌ಡೌನ್ ವಿಸ್ತರಣೆ

ಚೆನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೂ.28 ರವರೆಗೆ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಿಸುವ ಆದೇಶವನ್ನು ಭಾನುವಾರ ಹೊರಡಿಸಿದ್ದಾರೆ. 38 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಮೂರು ಹಂತದ ನಿರ್ಬಂಧಗಳನ್ನು...

ಮುಂದೆ ಓದಿ

ಗೋವಾ: ಕರ್ಫ್ಯೂ ಕಾಲಾವಧಿ ಜೂ.28 ರವರೆಗೆ ವಿಸ್ತರಣೆ

ಪಣಜಿ : ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಗೋವಾ ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು ಜೂ.28 ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಾಪಿಂಗ್...

ಮುಂದೆ ಓದಿ