ನವದೆಹಲಿ: ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡ ಪಂಜಾಬ್ ನ ಜಲಂಧರ್ ನ ವ್ಯಕ್ತಿಯೊಬ್ಬರಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದಲ್ಲಿ ಹಸಿರು ಫಂಗಸ್ ಸೋಂಕು ಮೊದಲ ಪ್ರಕರಣ ವರದಿಯಾಗಿತ್ತು. ರೋಗಿಯೊಬ್ಬರು ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಹಸಿರು ಫಂಗಸ್ ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಸಿವಿಲ್ ಆಸ್ಪತ್ರೆ ತಿಳಿಸಿದೆ. ಪಂಜಾಬ್ ರಾಜ್ಯದಲ್ಲಿ ಪತ್ತೆಯಾದ ಮೊದಲ ಗ್ರೀನ್ ಫಂಗಸ್ ಪ್ರಕರಣ ಇದಾ ಗಿದೆ. ಸೋಂಕಿಗೆ ಒಳಗಾಗಿರುವ ವ್ಯಕ್ತಿ ಕಪ್ಪು ಶಿಲೀಂಧ್ರದಂತೆಯೇ ರೋಗಲಕ್ಷಣ ಗಳನ್ನು ಹೊಂದಿರುತ್ತಾನೆ. ನಾವು […]
ಭುವನೇಶ್ವರ್: ಒಡಿಯಾ ಗಾಯಕಿ ತಾಪು ಮಿಶ್ರಾ(36ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿಗೆ ಬಲಿಯಾದರು. ಮೇ 10ರಂದು ತಾಪು ತಂದೆ ಕೂಡಾ ಕೋವಿಡ್ 19 ಸೋಂಕಿನಿಂದ ಮೃತರಾಗಿದ್ದರು....
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರದ ಇಳಿಕೆಯ ಹಾದಿಯಲ್ಲಿದೆ. ಭಾನುವಾರ ಕೊನೆಗೊಂಡ 24 ತಾಸುಗಳ ಅವಧಿ ಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ, 1576 ಮಂದಿ ಸೋಂಕಿಗೆ...
ನವದೆಹಲಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕರೋನಾ ಸೋಂಕಿನಿಂದ ವಿಧಿವಶರಾಗಿ ದ್ದಾರೆ. ಕಳೆದ ಏಪ್ರಿಲ್ ನಲ್ಲಿ ಮೊಹಪಾತ್ರ ಅವರಿಗೆ ಸೋಂಕು ದೃಢಪಟ್ಟಿತ್ತು. ಹಲವು ದಿನಗಳಿಂದ...
ನವದೆಹಲಿ: ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ 60,753 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಮೂರು ಕೋಟಿ (2,98,23,546) ಆಸುಪಾಸಿದೆ. ...
ಪಣಜಿ: ಗೋವಾದಲ್ಲಿ ಮೊದಲ ಕರೋನಾ ಲಸಿಕೆಯನ್ನು ಪ್ರತಿಯೊಬ್ಬರು ಪಡೆದ ಬಳಿಕವಷ್ಟೇ ಪ್ರವಾಸಿಗರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ...
ನವದೆಹಲಿ: ಭಾರತದಲ್ಲಿ ಕರೋನಾ ತೀವ್ರತೆ ಕಡಿಮೆಯಾಗುತ್ತಿದೆ. ಆದರೆ, ಬುಧವಾರಕ್ಕೆ ಹೋಲಿಸಿದರೆ ಗುರುವಾರ ದೇಶದಲ್ಲಿ ಕರೋನಾ ಪ್ರಕರಣ ಸ್ವಲ್ಪ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 67,208 ಹೊಸ ಕರೋನಾ...
ನವದೆಹಲಿ: ಭಾರತದಲ್ಲಿ ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಮಧ್ಯೆ ಮೂರನೇ ಅಲೆ ಬರುವ ಭೀತಿ ಇನ್ನೂ ಕಡಿಮೆಯಾಗಿಲ್ಲ. ಕಳೆದ 24 ಗಂಟೆಗಳಲ್ಲಿ 62,224 ಸೋಂಕಿತರು...
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಭಾರತದ ಹಜ್ ಸಮಿತಿ ಮಂಗಳವಾರ ಹಜ್’ಗೆ ನಿಗದಿಪಡಿಸಿದ್ದ ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದೆ. ಸ್ಪಷ್ಟನೆ ನೀಡಿರುವ ಹಜ್ ಸಮಿತಿ, ಸೌದಿ ಸರ್ಕಾರ ಕರೋನಾ ಸಾಂಕ್ರಾಮಿಕ...
ನವದೆಹಲಿ: ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ಮಾಹಿತಿಯನ್ವಯ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 60,471 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. 2726 ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ...