ಭುವನೇಶ್ವರ: ಒಡಿಶಾದ ಪುರಿ ಪಟ್ಟಣದಲ್ಲಿ ಜಗನ್ನಾಥ ರಥಯಾತ್ರೆ ಈ ವರ್ಷವೂ ನಿಗದಿಯಂತೆ ಜುಲೈ 12ರಂದು ನಡೆಯಲಿದೆ ಎಂದು ವರದಿಯಾಗಿದೆ. ಕೋವಿಡ್ ಮಾರ್ಗಸೂಚಿ ನಿಯಮಗಳ ಅನುಸಾರ ರಥಯಾತ್ರೆ ನಡೆಯಲಿದೆ. ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ಸರ್ಕಾರ ಪ್ರಕಟಿಸಿದೆ. ಕೋವಿಡ್ ಕಾರಣದಿಂದ ಕಳೆದ ವರ್ಷವೂ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ವಿಶೇಷ ಆಯುಕ್ತ (ಎಸ್‌ಆರ್‌ಸಿ) ಪಿ.ಕೆ.ಜೆನಾ ಅವರು, ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ್ದ ಎಲ್ಲ ಮಾರ್ಗಸೂಚಿಗಳ ಪರಿಧಿಯಲ್ಲಿಯೇ ಧಾರ್ಮಿಕ ವಿಧಿವಿಧಾನಗಳನ್ನು ಆಚರಿಸಲಿದ್ದೇವೆ ಎಂದು ತಿಳಿಸಿದರು. ರಥಯಾತ್ರೆ ಅವಧಿಯಲ್ಲಿ ಕೋವಿಡ್ ನೆಗೆಟಿವ್ ಇರುವ, ಪೂರ್ಣವಾಗಿ […]
ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು...
ಹೈದರಾಬಾದ್ : ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಜೂ.೧೯ ರವರೆಗೆ ವಿಸ್ತರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ...
ವ್ಯಾಯಾಮ,ಆಟೋಟ, ಕರೋನಾ ಶಿಷ್ಟಾಚಾರ ಪಾಲನೆ ವಿಶೇಷ ವರದಿ: ರಾಘವೇಂಧ್ರ ಕಲಾದಗಿ ಬಾಗಲಕೋಟೆ ಜಿಲ್ಲೆಯ ವೃದ್ಧಾಶ್ರಮಗಳು ಕರೋನಾ ಸೋಂಕಿನ ಹಂಗಿಲ್ಲದೆ ಹಾಯಾಗಿ ಖುಷಿ ಖುಷಿಯಾಗಿದ್ದಾರೆ. ಇಳಿ ವಯಸ್ಸಿನ ವೃದ್ದ ಜೀವಗಳು...
ದಾವಣಗೆರೆ, ಮೈಸೂರಿನಲ್ಲಿಯೇ ಶೇ.30ಕ್ಕಿಂತ ಹೆಚ್ಚು ಸೋಂಕು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ಕರೋನಾ ಎರಡನೇ ಅಲೆ ಇಳಿಯುತ್ತಿದೆ ಎನ್ನುವ ಸಮಾಧಾನದ ನಡುವೆಯೂ ರಾಜ್ಯದ 15 ತಾಲೂಕುಗಳಲ್ಲಿ...
ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆ ಇಳಿಕೆಯ ಹಾದಿಯಲ್ಲಿದೆ. ಮಂಗಳವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ 2123 ಜನರು ಸೋಂಕಿಗೆ ಬಲಿಯಾಗಿದ್ದಾರೆ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ಜೂ.21 ರಿಂದ ಕೇಂದ್ರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡಲಿದೆ...
ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೋವಿಡ್ ಕರ್ಫ್ಯೂ ಅನ್ನು ರಾಜ್ಯದಾದ್ಯಂತ ಜೂನ್ 20 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕರ್ಫ್ಯೂ ಅವಧಿಯನ್ನು ದಿನಕ್ಕೆ ಎರಡು ಗಂಟೆಗಳ ಕಾಲ ಕಡಿತ...
ನವದೆಹಲಿ : ದೇಶಾದ್ಯಂತ ಕೋವಿಡ್ ಸೋಂಕಿನ ಗಣನೀಯ ಇಳಿಕೆಯಾಗುತ್ತಿರುವ ಈ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು, ಸೋಮವಾರ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಸುದ್ದಿಗೋಷ್ಠಿ...
ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದೆ. ಸೋಮವಾರ ಕಳೆದ 24 ಗಂಟೆಗಳ ಅವಧಿ ಯಲ್ಲಿ 1,00,636 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 2,427 ಮಂದಿ...