ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದೇ ವೇಳೆ ದೇಶದಲ್ಲಿ 2677 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಂಖ್ಯೆ 3,46,759ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,89,232 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 2,69,84,781ಕ್ಕೆ ತಲುಪಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ […]
ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂ.7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ ಲಾಕ್ ಡೌನ್...
ಚೆನ್ನೈ : ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣಗಳ ಮಧ್ಯಾವಧಿಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಜೂನ್ 14 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ...
ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್-19 ರ 1.2 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಇದು...
ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್...
ನವದೆಹಲಿ: ಭಾರತದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,32,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ. 2713 ಜನರು...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರುವುದಕ್ಕೆ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ವರ್ಷದ ದ್ವಿತೀಯ...
ಚೆನ್ನೈ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಕಾರ್ಯ ನಿರ್ವಹಿಸುತ್ತಿರುವ ತಮಿಳುನಾಡು ಪೊಲೀಸರಿಗೆ ತಮಿಳುನಾಡು ಸರ್ಕಾರ 5,000 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಗುರುವಾರ ಮುಖ್ಯಮಂತ್ರಿ...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕರೋನಾ ಸೋಂಕು ತಗುಲಿದೆ. 2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ...
ನವದೆಹಲಿ: ಕರೋನಾ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಾವಳಿ ತಗ್ಗಿದ ಬೆನ್ನಲ್ಲೇ ಜರ್ಮನಿ ಮತ್ತು ಭಾರತದ ನಡುವೆ ಲುಫ್ತಾನ್ಸಾ ವಿಮಾನಗಳ ತಡೆ ರಹಿತ ಸಂಚಾರ ಬುಧವಾರ ಪುನಾರಂಭಗೊಂಡಿದೆ....