Friday, 22nd November 2024

ಕೋವಿಡ್‌: 11,692 ಹೊಸ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ. ಇದೇ ಅವಧಿಯಲ್ಲಿ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,31,258ಕ್ಕೆ ತಲುಪಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 4.48 ಕೋಟಿ (4,48,69,684)ಗೆ ತಲುಪಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,72,256 ಕ್ಕೆ ಏರಿದೆ. ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯ ವರೆಗೆ ದೇಶದಲ್ಲಿ 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ.

ಮುಂದೆ ಓದಿ

ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢ

ನವದೆಹಲಿ: ವಿಧಾನ ಸಭೆ ಚುನಾವಣಾ ಹೊಸ್ತಿಲಿನಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ಗೆ ಕೊವಿಡ್​ 19 ಸೋಂಕು ದೃಢಪಟ್ಟಿದ್ದು ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ರಕ್ಷಣಾ...

ಮುಂದೆ ಓದಿ

#corona

12,591 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 12,591 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸುಮಾರು ಎಂಟು ತಿಂಗಳಲ್ಲಿ ಅತಿ ಹೆಚ್ಚು, ಆದರೆ ಸಕ್ರಿಯ ಪ್ರಕರಣಗಳು 65,286 ಕ್ಕೆ ಏರಿದೆ...

ಮುಂದೆ ಓದಿ

ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್-19 ದೃಢ

ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ....

ಮುಂದೆ ಓದಿ

7,633 ಹೊಸ ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ: ಹೊಸದಾಗಿ ವರದಿಯಾಗಿರುವ 7,633 ಕೋವಿಡ್‌ ಪ್ರಕರಣಗಳೂ ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,31,152ಕ್ಕೆ...

ಮುಂದೆ ಓದಿ

ಕೋವಿಡ್‌: 9,111 ಹೊಸ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟ 9,111 ಹೊಸ...

ಮುಂದೆ ಓದಿ

10,089 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,089 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ...

ಮುಂದೆ ಓದಿ

11,109 ಹೊಸ ಕೋವಿಡ್ -19 ಪ್ರಕರಣ ದಾಖಲು

ನವದೆಹಲಿ: ಭಾರತವು ಶುಕ್ರವಾರ 11,109 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಸತತ ಐದನೇ ದಿನದಲ್ಲಿ ನಿರಂತರ ಏರಿಕೆ  ಸೂಚಿಸು ತ್ತದೆ. ಗುರುವಾರ, ದೇಶದಲ್ಲಿ 10,158 ಪ್ರಕರಣಗಳು...

ಮುಂದೆ ಓದಿ

10 ಸಾವಿರ ಹೊಸ ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 10,000 ಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 44,998 ಕ್ಕೆ ತಲುಪಿದೆ. ದೇಶದಲ್ಲಿ...

ಮುಂದೆ ಓದಿ

7,830 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ದೇಶದಾದ್ಯಂತ ಬುಧವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 7,830 ಕೋವಿಡ್ ಪ್ರಕರಣಗಳು ವರದಿಯಾಗಿದ್ದು,16 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಕಳೆದ...

ಮುಂದೆ ಓದಿ