ನವದೆಹಲಿ : ಕರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿ ಯಾಲ್ ನಿಶಾಂಕ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಬೆಳಿಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಪೊಖ್ರಿಯಾಲ್ ಏಪ್ರಿಲ್ ನಲ್ಲಿ ಕರೋನಾ ವೈರಸ್ ಗೆ ತುತ್ತಾಗಿದ್ದರು. ಸದ್ಯ ಏಮ್ಸ್ ನ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ ಡಾ.ನೀರಜ್ ನಿಶ್ಚಲ್’ರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಚಿವರನ್ನು ಕೋವಿಡ್-19 ಚಿಕಿತ್ಸೆಯ ಸಮಯದಲ್ಲಿ […]
ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಮಂಗಳವಾರ ಇಳಿಕೆ ಕಂಡು ಬಂದಿದೆ. 24 ಗಂಟೆ ಅವಧಿಯಲ್ಲಿ 1,27,510 ಹೊಸ ಪ್ರಕರಣಗಳು ದೃಢಪಟ್ಟಿದ್ದು, 2,795 ಸಾವು ಸಂಭವಿಸಿದೆ. 2,55,287 ಮಂದಿ...
ಶಾಂಘೈ: ಚೀನಾದಲ್ಲಿ ಕರೋನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ಗುವಾಂಗ್‌ಜೌನಲ್ಲಿ ಏಕಾಏಕಿ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಗುವಾಂಗ್‌ಜೌ...
ಡೆಹರಾಡೂನ್: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಸೋಮ ವಾರ ‘ಕರೋನಾ ಕರ್ಫ್ಯೂ’ವನ್ನು ಜೂನ್ 9 ರವರೆಗೆ ವಿಸ್ತರಿಸಿದೆ. ಆದರೂ, ಕರ್ಫ್ಯೂ ಸಡಿಲಿಕೆ ನೀಡಲು...
ನವದೆಹಲಿ: ರಷ್ಯಾದ ಲಸಿಕೆ ‘ಸ್ಪುಟ್ನಿಕ್ ವಿ’ ಶೀಘ್ರದಲ್ಲೇ ದೆಹಲಿಯಲ್ಲಿ ಲಭ್ಯವಾಗಲಿದ್ದು, ಲಸಿಕೆ ತಯಾರಕರು ಜೂನ್ 20 ರ ನಂತರ ರಾಷ್ಟ್ರ ರಾಜಧಾನಿಗೆ ರವಾನೆ ಮಾಡುವುದಾಗಿ ಭರವಸೆ ನೀಡಿದ್ದಾರೆ...
ಆಹ್ವಾನಿತ ಲೇಖನ: ಪ್ರಣೀತಾ ಸುಭಾಷ್ ನಟಿ ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಭಾರತೀಯ ಜೀವನಶೈಲಿ, ನಡವಳಿಕೆ ಮತ್ತು ಪದ್ಧತಿಗಳು ಹೇಗೆ ರಾಮಬಾಣ ಗಳಾಗಿದ್ದವು? ಅಲ್ಲದೆ, ಪಾಶ್ಚಾತ್ಯ ದೇಶಗಳು ಇಂದು...
ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ...
ನವದೆಹಲಿ: ಮೇ ತಿಂಗಳಿನಲ್ಲಿ ಒಟ್ಟು 7.94 ಕೋಟಿಯಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ. ಆದರೆ, 12 ಕೋಟಿ ಲಸಿಕೆ ಜೂನ್ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ...
ಲಖ್ನೋ: ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಲಾಕ್‌ಡೌನ್ ಜಾರಿ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ...
ಚಂಡೀಗಡ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್‌ಡೌನ್ ವಿಸ್ತರಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಆದೇಶಿಸಿದ್ದಾರೆ. ‘ಕೋವಿಡ್ ಲಾಕ್‌ಡೌನ್ ಅನ್ನು ಜೂನ್ 7 ರವರೆಗೆ...