Tuesday, 26th November 2024

ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…

ಮೂಡಲಗಿ : ಜನಸಾಮಾನ್ಯರ ಕಷ್ಟದ ಬಗ್ಗೆ ಸಂಸದ ಕಡಾಡಿಗೆ ಗೊತ್ತಿಲ್ಲ ಅಂತ ಕಾಣಸತೈತಿ. ಕೇವಲ ಭಾಷಣ ಮಾಡುವುದನ್ನೇ ಅವರ ಸಾಧನೆ ಅನಕೊಂಡರ, ಮತ್ ಪೇಪರದಾಗ ಹೇಳಿಕಿ ಕೊಡೋದು ಅಷ್ಟ ಮಾಡ್ಯಾರ, ಭಾಷಣ ಮಾಡುವುದರಲ್ಲಿ ಈರಣ್ಣ ಕಡಾಡಿ ಮಹಾ ಶಾನ್ಯರ ಆಗ್ಯಾರ…ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…ಭಾಷಣ ಬಿಟ್ಟ ಕೆಲಸ ಮಾಡ್ರಿ ಅಂತ ಜನ ಗುಸುಗುಸು ಮಾತಾಡಕ್ ಹತ್ಯಾರಿ ಪಾ ಸಂಸದ್ರ… ರೂಪಾಯಿ  ಖರ್ಚ್ ಮಾಡದ ರಾಜ್ಯಸಭಾ ಸದಸ್ಯ ಆಗ್ಯಾರಿ, ಆಗಿ ಒಂದು ವರ್ಷ ಕಳೆಯುತ್ತಾ ಬಂತ್, […]

ಮುಂದೆ ಓದಿ

#corona

ತಗ್ಗಿದ ಕರೋನಾ ಪ್ರಕರಣ: 1.65ಲಕ್ಷ ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1.65ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,460...

ಮುಂದೆ ಓದಿ

ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್

ತಿರುವನಂತಪುರ: ಕೇರಳದಲ್ಲಿ ಕೋವಿಡ್‌ ಹರಡುವಿಕೆ ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಲಾಕ್‌ಡೌನ್‌ ವಿಸ್ತರಿಸಿ ಶನಿವಾರ...

ಮುಂದೆ ಓದಿ

ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ....

ಮುಂದೆ ಓದಿ

#corona
ಇಳಿದ ಪ್ರಕರಣ: 1.73 ಲಕ್ಷ ಕೋವಿಡ್‌ ಪಾಸಿಟಿವ್‌

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1.73 ಲಕ್ಷ ಕೋವಿಡ್‌ ಹೊಸ ಪ್ರಕರಣಗಳು ದೃಢಪಟ್ಟಿದ್ದು, 3,617 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ...

ಮುಂದೆ ಓದಿ

ದಂಡಾಧಿಕಾರಿ ರಾಣಿ ನಿರ್ಲಕ್ಷ್ಯ … ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕರೋನಾ..!

ವಿಶೇಷ ವರದಿ : ಆನಂದಸ್ವಾಮಿ ಹಿರೇಮಠ ಮಾನ್ವಿ : ತಾಲೂಕ ಹಾಗೂ ಗ್ರಾಮೀಣ ಭಾಗದಲ್ಲಿ ಕೊರೋನಾ ವೈರಸ್ (ಕೋವಿಡ್-19) ಸೋಂಕು ಕಳೆದ ಹತ್ತು ದಿನಗಳಲ್ಲಿ ಅತಿ ಹೆಚ್ಚಾಗಿ...

ಮುಂದೆ ಓದಿ

ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಜೂನ್ 30ರವರೆಗೆ ನಿಷೇಧ

ನವದೆಹಲಿ: ಜೂನ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿಷೇಧವನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧ...

ಮುಂದೆ ಓದಿ

Arvind Kejrival
ಮೇ.31 ರಿಂದ ದೆಹಲಿ ಅನ್-ಲಾಕ್‌: ಅರವಿಂದ್ ಕೇಜ್ರಿವಾಲ್

ನವದೆಹಲಿ: ನಗರ ಮತ್ತು ಕಾರ್ಖಾನೆಗಳಲ್ಲಿನ ನಿರ್ಮಾಣ ಕ್ಷೇತ್ರ ಮೇ.೩೧ ರಿಂದ ಪುನರಾರಂಭಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಒಂದು ತಿಂಗಳಲ್ಲಿ ನಾವು ಈ ತರಂಗವನ್ನು...

ಮುಂದೆ ಓದಿ

ಕರೋನಾ ಕೊಂಚ ಇಳಿಮುಖ: 1,86,364 ಪ್ರಕರಣ ಪತ್ತೆ

ಮುಂಬೈ/ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,86,364 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3660 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕರೋನಾ ಪ್ರಕರಣದಲ್ಲಿ ಇಳಿಮುಖವಾಗುತ್ತಿದೆ. ಶುಕ್ರವಾರ ಬಿಡುಗಡೆ...

ಮುಂದೆ ಓದಿ

ಯಾರಪ್ಪನೇ ಬರಲಿ, ನನ್ನನ್ನು ಬಂಧಿಸುವುದು ಕನಸಿನ ಮಾತು: ಬಾಬಾ ರಾಮ್ದೇ‌ವ್‌

ನವದೆಹಲಿ: ಆಲೋಪತಿ ವಿಚಾರದಲ್ಲಿ ಬಾಬಾ ರಾಮ್‌ದೇವ್ ಅವರ ಹೇಳಿಕೆ ವಿವಾದ ಇನ್ನೂ ತಣ್ಣಗಾಗಿಲ್ಲ. ಅಲೋಪಥಿ ಮೂರ್ಖತನದ ಪದ್ಧತಿ ಎಂದಿದ್ದ ಬಾಬಾ ರಾಮದೇವ್​ ವಿರುದ್ಧ ಉತ್ತರಾಖಂಡ್​ನ ಐಎಂಎ ಮಾನಹಾನಿ ನೋಟಿಸ್​...

ಮುಂದೆ ಓದಿ