Monday, 25th November 2024

ಕೋವಿಡ್‌’ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಪತ್ರ

ನವದೆಹಲಿ: ಕೋವಿಡ್-19 ಪಿಡುಗಿಗೆ ಒಳಗಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದುರಂತದ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ನವೋದಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ಒದಗಿಸಲು ಒತ್ತು ನೀಡಬೇಕು ಎಂದೂ ಸಲಹೆ ಮಾಡಿದ್ದಾರೆ. ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ […]

ಮುಂದೆ ಓದಿ

’ಫ್ಲೈಯಿಂಗ್ ಸಿಖ್’ ಮಿಲ್ಕಾ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಭಾರತದ ಸ್ಪ್ರಿಂಟರ್ ಮಿಲ್ಕಾ ಸಿಂಗ್‌ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಚಂಡೀಗಢ ನಿವಾಸದಲ್ಲಿ ಪ್ರತ್ಯೇಕವಾಗಿದ್ದಾರೆ. ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ 91 ವರ್ಷದ ಮಿಲ್ಕಾ ಸಿಂಗ್‌...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ 1,500 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ

ಮುಂಬೈ : ಕರೋನಾ ಹೊತ್ತಲ್ಲೇ ಮಹಾರಾಷ್ಟ್ರದಲ್ಲಿ ಇದೀಗ 1,500 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ...

ಮುಂದೆ ಓದಿ

ಕುಡಚಿ ಶಾಸಕ ಪಿ.ರಾಜೀವ ತಾಯಿ ಕರೋನಾಗೆ ಬಲಿ

ಚಿಕ್ಕೋಡಿ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಬಿಜೆಪಿಯ ಕುಡಚಿ ಶಾಸಕ ಪಿ.ರಾಜೀವ ಅವರ ತಾಯಿ ಶಾಂತಮ್ಮ ಪಾಂಡಪ್ಪ ಲಮಾಣಿ (72) ಅವರು ಮಹಾಮಾರಿ ಕರೋನಾಗೆ ಬಲಿಯಾಗಿದ್ದಾರೆ....

ಮುಂದೆ ಓದಿ

2,76,070 ಹೊಸ ಕರೋನಾ ಪ್ರಕರಣ ಪತ್ತೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,76,070 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,76,070 ಮಂದಿಗೆ...

ಮುಂದೆ ಓದಿ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಬಲಿ

ಜೈಪುರ್: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ(89ವರ್ಷ) ಕೋವಿಡ್  ಸೋಂಕಿನಿಂದ ನಿಧನರಾದರು. 1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಪಹಾಡಿಯಾ ಅವರು ಹರ್ಯಾಣ ಮತ್ತು ಬಿಹಾರದ...

ಮುಂದೆ ಓದಿ

ಕ್ರಿಕೆಟ್‌: ಏಷ್ಯಾ ಕಪ್ ರದ್ದು

ನವದೆಹಲಿ: ಕರೋನಾ ಭೀತಿಯಿಂದಾಗಿ ಜೂನ್ ತಿಂಗಳಲ್ಲಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ರದ್ದುಗೊಂಡಿದೆ. ಕಳೆದ ವರ್ಷ, ಈ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಬೇಕಿತ್ತು. ಆದ್ರೆ, ಆಗಲೂ ಅದನ್ನ ಮುಂದೂಡಲಾಗಿತ್ತು. ಶ್ರೀಲಂಕಾ...

ಮುಂದೆ ಓದಿ

ಕೋವಿಡ್ ಸೋಂಕಿಗೆ ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಬಲಿ

ಜೈಪುರ: ಬಿಜೆಪಿ ಮುಖಂಡ ಹಾಗೂ ಶಾಸಕ ಗೋತಮ್ ಲಾಲ್ ಮೀನಾ ಉದಯಪುರ ಆಸ್ಪತ್ರೆಯಲ್ಲಿ ಕೋವಿಡ್  ಸೋಂಕಿ ನಿಂದಾಗಿ ಮೃತಪಟ್ಟಿದ್ದಾರೆ. 56 ವರ್ಷದ ಧರಿಯಾವಾಡ ಕ್ಷೇತ್ರದ ಶಾಸಕ ಗೋತಮ್...

ಮುಂದೆ ಓದಿ

ಉತ್ತರ ಪ್ರದೇಶ ಸಚಿವ ವಿಜಯ್ ಕಾಶ್ಯಪ್ ಕೋವಿಡ್ ಸೋಂಕಿಗೆ ಬಲಿ

ಲಕ್ನೋ: ಉತ್ತರ ಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಖಾತೆ ಸಚಿವರಾಗಿದ್ದ ವಿಜಯ್ ಕಾಶ್ಯಪ್ ಕೋವಿಡ್ ಸೋಂಕಿನಿಂದ ಗುರ್ಗಾಂವ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಜಯ್ ಕಾಶ್ಯಪ್ (56) ಅವರು...

ಮುಂದೆ ಓದಿ

ಮೇ 24 ರ ಬಳಿಕವೂ ಲಾಕ್ ಡೌನ್? : ಇಂದು ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕರೋನಾ ನಿಯಂತ್ರಣಕ್ಕೆ ಮೇ. 24 ರವರೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು , ಬಳಿಕವೂ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎನ್ನಲಾಗುತ್ತಿದೆ....

ಮುಂದೆ ಓದಿ