Monday, 25th November 2024

#corona

ಕರೋನಾ ಬ್ರೇಕಿಂಗ್‌: 2,67,334 ಹೊಸ ಪ್ರಕರಣ ಪತ್ತೆ, 4529 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದೆ. ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿ, 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 2,83,248ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ 20,08,296 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸ ಲಾಗಿದ್ದು, 32,03,01,177 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು […]

ಮುಂದೆ ಓದಿ

ವೀಕೆಂಡ್ ಲಾಕ್ ಡೌನ್ ಒಂದು ದಿನ ವಿಸ್ತರಣೆ: ಯುಪಿ ಸರ್ಕಾರ

ಲಖನೌ: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿನ ದೃಷ್ಟಿಯಿಂದ, ಪ್ರಸ್ತುತ ಜಾರಿಯಲ್ಲಿರುವ ವಾರಾಂತ್ಯದ ಲಾಕ್‌ಡೌನ್ ಅನ್ನು ಒಂದು ದಿನ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಲಾಕ್‌ಡೌನ್...

ಮುಂದೆ ಓದಿ

ಕೋವಿಡ್ ಎಮರ್ಜೆನ್ಸಿ: ರಾಜಸ್ಥಾನ ರಾಯಲ್ಸ್‌’ನಿಂದ 7.5 ಕೋಟಿ ರೂ. ನೆರವು

ನವದೆಹಲಿ: ಐಪಿಎಲ್‌ನ ರಾಜಸ್ಥಾನ ರಾಯಲ್ಸ್ ತಂಡ‌ ಬರೋಬ್ಬರಿ 7.5 ಕೋಟಿ ರೂ.ಗಳ ಕೊಡುಗೆಯನ್ನ ಕೋವಿಡ್-19 ವಿರುದ್ಧದ ಹೋರಾಟಕ್ಕೆ ನೀಡುವ ಮೂಲಕ ಬೆಂಬಲ ಘೋಷಿಸಿದೆ. ರಾಜಸ್ಥಾನ್ ರಾಯಲ್ಸ್ ಆಟಗಾರರು, ಮ್ಯಾನೇಜ್...

ಮುಂದೆ ಓದಿ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್ ಡಿಸ್ಚಾರ್ಜ್‌

ನವದೆಹಲಿ: ಕರೋನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಗುಣಮುಖ ರಾಗಿದ್ದು,...

ಮುಂದೆ ಓದಿ

ಭಾರತದ ಪ್ರವಾಸಿಗರಿಗೆ ಇಟಲಿಯಲ್ಲಿ ಹತ್ತು ದಿನಗಳ ಕ್ವಾರಂಟೈನ್‌

ರೋಮ್: ಭಾರತದಿಂದ ಆಗಮಿಸುವ ಪ್ರಯಾಣಿಕರಿಗೆ ಇಟಲಿ ಹತ್ತು ದಿನಗಳ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಿದೆ. ಭಾರತದಲ್ಲಿ ಕರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಹಲವು ದೇಶಗಳು ಭಾರತದಿಂದ ಆಗಮಿಸುವ ವಿಮಾನಗಳಿಗೆ ನಿರ್ಬಂಧ ಹೇರಿದ್ದವು....

ಮುಂದೆ ಓದಿ

ಚಾರ್ ಧಾಮ್ ಯಾತ್ರೆ ರದ್ದು

ಡೆಹ್ರಾಡೂನ್: ಕರೋನಾ ವೈರಸ್ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾ ಖಂಡ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ರದ್ದು ಗೊಳಿಸಿದೆ. ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯ...

ಮುಂದೆ ಓದಿ

ರಿಲಯನ್ಸ್ ಫೌಂಡೇಷನ್’ನಿಂದ 1,000 ಬೆಡ್‌ಗಳ ಕೋವಿಡ್ ಕೇರ್‌ ಸ್ಥಾಪನೆ

ಅಹ್ಮದಾಬಾದ್: ಜಾಮ್ ನಗರದಲ್ಲಿ ಆಮ್ಲಜನಕ ಪೂರೈಕೆಯೊಂದಿಗೆ 1,000 ಬೆಡ್‌ಗಳ ಕೋವಿಡ್ ಕೇರ್ ಸೌಲಭ್ಯಗಳನ್ನು ರಿಲಯನ್ಸ್ ಫೌಂಡೇಷನ್ ಸ್ಥಾಪಿಸುತ್ತಿದೆ. ನಾಗರಿಕರಿಗೆ ಎಲ್ಲ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು ಮತ್ತು ಸೌಲಭ್ಯ...

ಮುಂದೆ ಓದಿ

ಕಟ್ಟಡ ಕಾರ್ಮಿಕರಿಗೆ 1500 ಸಹಾಯಧನ: ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿ ದ್ದು, ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ...

ಮುಂದೆ ಓದಿ

3,79,257 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗು ತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ವಿಸ್ತರಣೆ: ರಾಜೇಶ್ ಟೊಪೆ

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಅನ್ನು ಏ.30ರ ಬಳಿಕವೂ 15 ದಿನ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ...

ಮುಂದೆ ಓದಿ