ನವದೆಹಲಿ: ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ ಚಾಲನೆ ನೀಡಿದರು. ಕರೋನ ಸೋಂಕಿನ ಲಕ್ಷಣಗಳಿದ್ದಲ್ಲಿ ಅಥವಾ ಇಲ್ಲದ್ದಿದಲ್ಲಿ, ನಿಮ್ಮ ಕೋವಿಡ್ ರಿಪೋರ್ಟ್ ಪಾಸಿಟಿವ್ ಆಗಿದ್ದಲ್ಲಿ ನಿಮಗೆ ಸರಿಯಾದ ಮಾಹಿತಿ, ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲು ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ಟೆಲಿ ಕನ್ಸಲ್ಟೇಶನ್ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಇದರಲ್ಲಿ 500ಕ್ಕೂ ಅಧಿಕ ವೈದ್ಯರು ದೇಶಾದ್ಯಂತ ಟೆಲಿ ಸಮಾಲೋಚನೆ ಮೂಲಕ […]
ಒಟ್ಟಾವ (ಕೆನಡಾ): ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು, ಕೋವಿಡ್ ಎರಡನೇ ಅಲೆ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ₹7447.10 ಕೋಟಿ ನೆರವು ನೀಡಲು ಸಿದ್ಧವಿರುವುದಾಗಿ ಪ್ರಕಟಿಸಿದ್ದಾರೆ. ‘ನಾವು...
ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಏಕನಾಥ್ ಗಾಯಕ್‌ವಾಡ್ ಅವರು (81) ಕೋವಿಡ್‌ನಿಂದಾಗಿ ಬುಧವಾರ ನಿಧನರಾಗಿದ್ದಾರೆ. ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ಅವರ ತಂದೆ ಏಕನಾಥ್...
ಪಣಜಿ: ಗೋವಾದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಲಾಕ್ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿದೆ. ಕರ್ನಾಟಕದಲ್ಲಿ ಲಾಕ್ಡೌನ್ ಜಾರಿ ಯಾದ ಬೆನ್ನಲ್ಲೇ ಇದೀಗ...
ಲಕ್ನೋ : ಉತ್ತರ ಪ್ರದೇಶದಲ್ಲಿ ಪಂಚಾಯಿತಿ ಚುನಾವಣೆಗೆ ಹೋಗಿದ್ದ 135 ಶಿಕ್ಷಕರು ಮೃತಪಟ್ಟಿದ್ದಾರೆ. ಮತದಾನದ ವೇಳೆ ಕೋವಿಡ್ ನಿಯಮ ಪಾಲಿಸದಿರುವುದೇ ಈ ಘಟನೆಗೆ ಕಾರಣವೆನ್ನಲಾಗಿದೆ. ಅಲಹಾಬಾದ್ ಹೈಕೋರ್ಟ್ ಸ್ವಯಂ...
ನವದೆಹಲಿ: ಕರೋನಾ ಸೋಂಕು, ಮಂಗಳವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 3,285 ಜನರನ್ನು ಬಲಿ ತೆಗೆದುಕೊಂಡಿದೆ. ಇದೇ ಅವಧಿಯಲ್ಲಿ ದೇಶದ ವಿವಿಧೆಡೆ ಒಟ್ಟು 3,62,757 ಜನಕ್ಕೆ...
ಲಕ್ನೋ: ಗ್ಯಾಂಗ್’ಸ್ಟರ್ -ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರಿಗೆ ಕರೋನಾ ವೈರಸ್ ದೃಢವಾಗಿದ್ದು, ಜಿಲ್ಲಾ ಜೈಲಿ ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಶನಿವಾರ ನಡೆದ...
ನವದೆಹಲಿ: ಸುಮಾರು 700 ಆಮ್ಲಜನಕ ಟ್ಯಾಂಕರ್‌ಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ದೇಶಕ್ಕೆ ಕಳುಹಿಸುವುದಾಗಿ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಸಹಾಯ ಹಸ್ತ ಚಾಚಿರುವ ದೇಶಗಳ ಪಟ್ಟಿಗೆ...
ಸಿಡ್ನಿ: ಭಾರತದಲ್ಲಿ ಕರೋನಾ ವೈರಸ್ ಸೋಂಕುಗಳಲ್ಲಿ ಭಾರಿ ಏರಿಕೆ ಎದುರಿಸುತ್ತಿರುವುದರಿಂದ, ಆಸ್ಟ್ರೇಲಿಯಾ ಮಂಗಳವಾರ ಭಾರತದಿಂದ ನೇರ ಪ್ರಯಾಣಿಕರ ವಿಮಾನಗಳ ಮೇಲೆ ತಾತ್ಕಾಲಿಕ ನಿಷೇಧ ಘೋಷಿಸಿದೆ. ಭಾರತದಲ್ಲಿ ಕರೋನಾ...
ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಮನವಿ ಪಾವಗಢ: ತಾಲೂಕಿನಿಂದ ಬೇರೆಡೆಗೆ ದುಡಿಯಲು ಸುಮಾರು ಐವತ್ತು ಸಾವಿರ ಜನ ಗುಳೆ ಹೋಗಿದ್ದಾರೆ. ಈ ಹಿನ್ನೆಲೆ ಯಲ್ಲಿ...