ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ದೇಶದಲ್ಲಿ ಕರೋನಾ ವೈರಸ್ ಇರುವಾಗಲೇ ಚುನಾವಣಾ ರ್ಯಾಲಿ ಗಳಿಗೆ ಅನುಮತಿ ನೀಡಿದ್ದ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ದೇಶದಲ್ಲಿ ಕರೋನಾ ಎರಡನೇ ಅಲೆಗೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ ಹಾಕಬಹುದು ಎಂತಲೂ ಆಕ್ರೋಶ ಹೊರ […]
ರಾಯ್ಪುರ್: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡ ಕರುಣಾ ಶುಕ್ಲಾ ಅವರು ಕರೋನಾ ಸೋಂಕಿಗೆ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,23,144 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಒಂದೇ ದಿನ 2,771 ಸೋಂಕಿತರು ಮೃತಪಟ್ಟಿದ್ದು,...
ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು...
ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ...
ಪಾವಗಡ: ಪಾವಗಡ ಶನಿವಾರ ಮತ್ತು ಭಾನುವಾರದಂತೆ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಬಹುದು ಎಂದು ಸೋಮವಾರ ಮದ್ಯಪ್ರಿಯರು ಮುಗ್ಗಿಬಿದ್ದ ಘಟನೆ ಪಾವಗಡದಲ್ಲಿ ನಡೆದಿದೆ. ಪಾವಗಡ ಪ್ರತಿ ವಾರದ ಹಾಗೂ...
ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್’ಗೆ ಕರೋನಾ ಸೋಂಕು ತಗುಲಿದ್ದು, ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏ.21 ರಂದು ಕರೋನಾ ಪಾಸಿಟಿವ್...
ನವದೆಹಲಿ : ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ಕೋವಿಡ್ -19ರ ಎರಡನೇ ತರಂಗದ ವಿರುದ್ಧದ ಹೋರಾಡುತ್ತಿರುವ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,52,991 ಹೊಸ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,812 ಸೋಂಕಿತರು ಮೃತಪಟ್ಟಿದ್ದು, 2,19,272 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ...
ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...