ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 5,676 ಪ್ರಕರಣಗಳು ಪತ್ತೆಯಾಗಿವೆ. ಹಿಂದಿನ ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು. 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿ ಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು. ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ […]
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,357 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ...
ತಿರುವನಂತಪುರಂ: ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಗರ್ಭಿಣಿಯರು, ವೃದ್ಧರು ಮತ್ತು ಜೀವನ ಶೈಲಿ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯ ವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ...
ನವದೆಹಲಿ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ರಾಜ್ಯಗಳಿಗೆ ಜಾಗರೂಕರಾಗಿರಲು ಮತ್ತು ಕೋವಿಡ್ ನಿರ್ವಹಣೆಗೆ ಸಿದ್ಧರಾಗಿರಲು ಕೇಳಿಕೊಂಡರು. ಮಾಂಡವೀಯ...
ಪುದುಚೇರಿ: ಕೋವಿಡ್ ಸತತವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತವು ಪುದುಚೇರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯವನ್ನು ಕಡಿಮೆ ಮಾಡಲು...
ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಏರಿಕೆ ಹಾಗೂ ಸಾವುಗಳ ಪ್ರಮಾಣವೂ ತೀವ್ರಗೊಳ್ಳುತ್ತಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯಗಳಿಗೆ ಮತ್ತಷ್ಟು ಬಿಗಿ ಕ್ರಮಗಳನ್ನು...
ನವದೆಹಲಿ: ಕರೋನಾ ಇಳಿಕೆಯ ಖುಷಿಯಲ್ಲಿದ್ದ ಜನತೆಗೆ ಆಘಾತ ಎನ್ನುವಂತೆ, ಇತ್ತೀಚಿಗೆ ಕರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗುರುವಾರ ಹೊಸದಾಗಿ 5,000 ಮಂದಿಗೆ ಕರೋನಾ ದೃಢಪಟ್ಟಿದೆ....
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4435 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530916...
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,038 ಹೊಸ ಸೋಂಕಿತರ ಪತ್ತೆಯಾಗಿದೆ. ಮಂಗಳವಾರ ಕೇಂದ್ರ ಆರೋಗ್ಯ...
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಮುಂಬೈ ಒಂದರಲ್ಲೇ 172ಕ್ಕೂ ಹೆಚ್ಚು ಪ್ರಕರಣಗಳು ಹೊಸದಾಗಿ ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,488...