Monday, 25th November 2024

#corona

3,46,786 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 25,52,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,38,67,997 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,19,838 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್ ನೇರ ಪ್ರಸಾರ: ಕೇಜ್ರಿವಾಲ್’ರಿಂದ ರಾಜಕೀಯ- ಕೇಂದ್ರ ಕಿಡಿ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ...

ಮುಂದೆ ಓದಿ

ರಾಜ್ಯ ಸರ್ಕಾರ ಜಾರಿ ಮಾಡುವ ನಿಯಮಗಳು ನಮಗೇ ಅರ್ಥವಾಗಿಲ್ಲ: ಡಿಕೆಶಿ ಕಿಡಿ

ಬೆಂಗಳೂರು: ಕಳೆದ ಗುರುವಾರ ಏಕಾಏಕಿ ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿಯಾಗಿದೆ. ಪ್ರತಿದಿನ ನಿಯಮಗಳನ್ನು ಬದಲಿಸುತ್ತಿದ್ದಾರೆ. ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ...

ಮುಂದೆ ಓದಿ

ಕೂಲಿ ಕಾರ್ಮಿಕರಿಗೆ ನೆರವು: ಗರೀಬ್​ ಕಲ್ಯಾಣ ಅನ್ನಯೋಜನೆಯಡಿ ಐದು ಕೆಜಿ ಅಕ್ಕಿ, ಆಹಾರ ಧಾನ್ಯ

ನವದೆಹಲಿ: ಕೋವಿಡ್​ ಎರಡನೇ ಅಲೆಯಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಏರ್ಪಟ್ಟಿದ್ದರೆ, ಮತ್ತೊಂದು ಕಡೆ ಕರ್ಫ್ಯೂ, ಲಾಕ್​ಡೌನ್​ನಿಂದಾಗಿ ಬಡ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೋವಿಡ್​ ಎರಡನೇ ಅಲೆಯಿಂದ ಸಂಕಷ್ಟಕ್ಕೆ...

ಮುಂದೆ ಓದಿ

ಇವೆರಡು ದೇಶಗಳ ವಿಮಾನಗಳಿಗೆ ಕೆನಡಾದಲ್ಲಿ ನೋ ಎಂಟ್ರಿ

ನವದೆಹಲಿ : ಕೆನಡಾ ಸರ್ಕಾರವು 30 ದಿನಗಳ ಕಾಲ ಭಾರತದ ಎಲ್ಲ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಭಾರತ ಮತ್ತು ಪಾಕಿಸ್ತಾನದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ...

ಮುಂದೆ ಓದಿ

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: 25 ಮಂದಿ ಕರೋನಾ ಸೋಂಕಿತರ ಸಾವು

ನವದೆಹಲಿ: ಆಮ್ಲಜನಕ ಪೂರೈಕೆಯಲ್ಲಿ ಉಂಟಾಗಿ, ಗಂಗಾರಾಮ್ ಆಸ್ಪತ್ರೆಯಲ್ಲಿ 25 ಮಂದಿ ಕರೋನಾ ಸೋಂಕಿತರು ಮೃತಪಟ್ಟು, 60 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಆಸ್ಪತ್ರೆಯ ಐಸಿಯು ವಿಭಾಗಕ್ಕೆ ಸಂಪರ್ಕಿಸುವ ಆಮ್ಲಜನಕ...

ಮುಂದೆ ಓದಿ

ಕರೋನಾ ಸಂಕಷ್ಟದ ನಡುವೆ ವಾಣಿಜ್ಯ ನಗರಿಯಲ್ಲೊಬ್ಬ ʼಆಕ್ಸಿಜನ್‌ ಮ್ಯಾನ್ʼ …

ಮುಂಬೈ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಮುಂಬೈನ ನಿವಾಸಿ ಶೆಹನಾಜ್​ ಶೇಖ್​ ಎಂಬವರು ರೋಗಿಗಳಿಗೆ ಕೃತಕ ಆಮ್ಲಜನಕ ಪೂರೈಕೆಯ ವ್ಯವಸ್ಥೆ ಮಾಡ್ತಿದ್ದಾರೆ. ಇದಕ್ಕಾಗಿ ʼಆಕ್ಸಿಜನ್‌...

ಮುಂದೆ ಓದಿ

ಅಮರನಾಥ ಯಾತ್ರೆಯ ನೋಂದಣಿ ತಾತ್ಕಾಲಿಕ ಸ್ಥಗಿತ

ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ದೇವಾಲಯದ ಮಂಡಳಿಯು ಟ್ವೀಟ್ ನಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ...

ಮುಂದೆ ಓದಿ

ವಿವಾಹದ ಸಭಾಂಗಣಕ್ಕೆ ನುಗ್ಗಿದ ಅಧಿಕಾರಿಗಳು, ಖಾಕಿ ಪಡೆ…ಮುಂದೇನಾಯ್ತು ?

ಕಾರವಾರ: ತಾಲೂಕಿನ ಶೇಜವಾಡದ ಸಭಾಂಗಣವೊಂದರಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿ, ಬಂದಿದ್ದವರನ್ನೆಲ್ಲ ಸಭಾಂಗಣದಿಂದ ಹೊರ ಕಳುಹಿಸಿದರು. ಮಾಂಗಲ್ಯ ಧಾರಣೆ ನಡೆದು, ಆರತಕ್ಷತೆ...

ಮುಂದೆ ಓದಿ

ಕೋವಿಡ್ ನಿರ್ವಹಣೆ ಕುರಿತು ನಟಿ ಅನುಪ್ರಭಾಕರ್‌ ಆಕ್ರೋಶ

ಬೆಂಗಳೂರು: ಕರೋನಾ ಸೋಂಕಿನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಕೋವಿಡ್ ನಿರ್ವಹಣೆಯ ಸರ್ಕಾರದ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನು ಅವರು ಏ.17ರಿಂದ ಕೋವಿಡ್ ಸೋಂಕಿನಿಂದ...

ಮುಂದೆ ಓದಿ