ಮುಂಬೈ: ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿ 22 ರೋಗಿಗಳು ಮೃತ ಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ನಾಸಿಕ್ ನಗರದ ಭದ್ರಕಾಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸ ಲಾಗಿದೆ. ಬುಧವಾರ ಮಧ್ಯಾಹ್ನ ಆಮ್ಲಜನಕ ಪೂರೈಕೆಯಲ್ಲಿ ದಿಢೀರನೆ ವ್ಯತ್ಯಯ ಉಂಟಾಗಿ ಡಾ.ಝಾಕೀರ್ ಹುಸೇನ್ ಆಸ್ಪತ್ರೆಯಲ್ಲಿ 22 ಕರೋನಾ ರೋಗಿಗಳು ಮೃತಪಟ್ಟಿ ದ್ದರು. ವೈದ್ಯಕೀಯ ಆಮ್ಲಜನಕ ಸಂಗ್ರಹಿಸುವ ಘಟಕದಲ್ಲಿ ಸೋರಿಕೆಯಾದ ಕಾರಣ, ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿ ಈ ಸಾವುಗಳು ಸಂಭವಿಸಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದರು. 150 […]
ನವದೆಹಲಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪುತ್ರ ಆಶೀಷ್ ಯೆಚೂರಿ(35) ಗುರುವಾರ ಮೃತಪಟ್ಟಿದ್ದಾರೆ. ಕರೋನಾ ಸೋಂಕು ಶ್ವಾಸಕೋಶಕ್ಕೆ ಹರಡಿದ ಬಳಿಕ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,14,835 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ...
ರಾಂಚಿ: ಕರೋನಾ ವೈರಸ್ ನಿಯಂತ್ರಿಸಲು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಘೋಷಿಸಿದರು ಏ.22 ರಂದು ಬೆಳಗ್ಗೆ...
ನವದೆಹಲಿ: ದೇಶಾದ್ಯಂತ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಸೋಂಕು ತಗುಲಿದೆ ಎಂಬುದನ್ನು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ʼಗೆ ಕರೋನಾ ಸೋಂಕು ದೃಢ ಪಟ್ಟಿದ್ದು, ಕೇಜ್ರಿವಾಲ್ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ...
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ (ಇಸಿ) ರಾಜೀವ್ ಕುಮಾರ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಚುನಾವಣಾ...
ನವದೆಹಲಿ: ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗಿದೆ ಎಂದು...
ಬೆಂಗಳೂರು : ಕರೋನಾ ಲಾಕ್ಡೌನ್ ನಿಂದಾಗಿ ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಬಿಗ್ ಶಾಕ್. ರಾಜ್ಯದಲ್ಲಿ ಶುಕ್ರವಾರ ದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆನ್ನಲಾಗಿದೆ. ಕರೋನಾ ವೈರಸ್...
ವಾಷಿಂಗ್ಟನ್: ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವುದನ್ನು ಮುಂದೂಡಬೇಕೆಂದು ಅಮೆರಿಕ ತನ್ನ ಪ್ರಜೆಗಳಿಗೆ ಸಲಹೆ ನೀಡಿರುವುದಾಗಿ ವರದಿಯಾಗಿದೆ. ಅಮೆರಿಕದ...