ಕಾಳಸಂತೆಯಲ್ಲಿ ನಾಲ್ಕು ಪಟ್ಟುದರದಲ್ಲಿ ಮಾರಾಟ ನಾಲ್ಕು ಡೋಸ್‌ಗೆ 60 ಸಾವಿರ ಕೇಳುತ್ತಿರುವ ಖದೀಮರು ಇನ್ನು ನಾಲ್ಕು ದಿನ ಸಮಸ್ಯೆ ಮುಂದುವರಿಯುವ ಸಾಧ್ಯತೆ ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ರಾಜ್ಯದಲ್ಲಿ ಎರಡನೇ ಅಲೆ ಕರೋನಾ ನಿಯಂತ್ರಣಕ್ಕೆ ಸಿಗದಂತೆ ಹಬ್ಬುತ್ತಿರುವ ಈ ವೇಳೆ, ರಾಜಧಾನಿಯಲ್ಲಿ ರೆಮಿಡಿಸಿವಿರ್ ಲಸಿಕೆಯ ಕೊರತೆ ಎದುರಾಗಿರುವುದು ಭಾರಿ ಆತಂಕವನ್ನು ಸೃಷ್ಟಿಸಿದೆ. ಕರೋನಾ ಸೋಂಕಿಗೆ ಒಳಗಾದ ವ್ಯಕ್ತಿಯ ಶ್ವಾಸಕೋಶಕ್ಕೆ ಸೋಂಕು ತಗುಲಿ ನ್ಯುಮೋನಿಯಾಕ್ಕೆ ತಿರುಗಿದರೆ ರೆಮಿಡಿಸಿವಿರ್ ಲಸಿಕೆ ಅನಿವಾರ್ಯ. ನಾಲ್ಕು ಡೋಸ್ ರೆಮಿಡಿಸಿವಿರ್ ಲಸಿಕೆ ನೀಡಿದರೆ, […]
ನವದೆಹಲಿ: ದೇಶದಲ್ಲಿ ಕರೋನಾ ಹರಡುವಿಕೆ ಮಿತಿ ಮೀರುತ್ತಿದ್ದು ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವು ದಾಗಿ ಘೋಷಿಸಲಾಗಿದೆ. 12 ನೇ ತರಗತಿಯ ಪರೀಕ್ಷೆಗಳು ಆಫ್ ಲೈನ್ ನಲ್ಲಿ...
ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿದೆ. ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ...
ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...
ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಹೆಬ್ಬಾಳ್ಕರ್ ಅವರ ಕುಟುಂಬದ ಎಂಟು ಜನರಿಗೆ ಕರೋನಾ ಪಾಸಿಟವ್...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕರೋನಾ ಸೋಂಕು ಕೈಮೀರಿ ಹೋಗುತ್ತಿರುವಾಗ ನಿಯಂತ್ರಣ ಹೇರಲು ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ. ಹೀಗಾಗಿ ಸೋಮವಾರ ಲಿಕ್ಕರ್ ಶಾಪ್ ಗಳ ಮುಂದೆ...
ನವದೆಹಲಿ : ರಾಜಧಾನಿ ನವದೆಹಲಿಯಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಇದೇ ಸೋಮವಾರ ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಘೋಷಿಸಿದೆ ಎಂಬುದು...
ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ...
ಮುಂಬೈ: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಆರು ರಾಜ್ಯ ಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ, ಗೋವಾ,...
ನವದೆಹಲಿ : ದೇಶದಲ್ಲಿ ಕರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ ಭಾರತವು 2.73 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ....