Monday, 25th November 2024

ಕರೋನಾ ವಿರುದ್ದ ಹೋರಾಡಲು ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸಿ: ಮೋದಿಗೆ ಮಾಜಿ ಪಿಎಂ ಪತ್ರ

ನವದೆಹಲಿ: ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಪತ್ರ ಬರೆದಿದ್ದಾರೆ. ಲಸಿಕೆ ಪಡೆದುಕೊಂಡ ಶೇಕಡಾವಾರು ಜನಸಂಖ್ಯೆ ಕಡೆಗೆ ಗಮನ ಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದಾರೆ. ಕೋವಿಡ್-19 ವಿರುದ್ದದ ಹೋರಾಟದಲ್ಲಿ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು […]

ಮುಂದೆ ಓದಿ

ಭೂಪಿಂದರ್ ಸಿಂಗ್ ಹೂಡಾ, ಪತ್ನಿಗೆ ಕರೋನಾ ಸೋಂಕು ದೃಢ

ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....

ಮುಂದೆ ಓದಿ

ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ: ನರೇಶ್ ಟೀಕಾಯತ್‌

ನವದೆಹಲಿ: ಮೂರು ಕೃಷಿ ಕಾಯಿದೆ ವಿರೋಧಿಸಿ ಆರಂಭಿಸಿದ ರೈತರ ಪ್ರತಿಭಟನೆಗೆ ಐದು ತಿಂಗಳು ಕಳೆದಿವೆ, ಆದರೆ ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನರೇಶ್ ಟೀಕೈತ್ ಹೇಳಿದ್ದಾರೆ....

ಮುಂದೆ ಓದಿ

ಕೇಂದ್ರ ಸಚಿವ ಜಾವ್ಡೇಕರ್’ಗೂ ಕರೋನಾ ಪಾಸಿಟಿವ್

ನವದೆಹಲಿ : ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ಎಂಬುದಾಗಿ...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಸಂಪೂರ್ಣ ಲಾಕ್‌ಡೌನ್‌…ಮಾಸ್ಕ್‌ ಹಾಕದಿದ್ದರೆ ಇಷ್ಟು ದಂಡ…!

ಲಖನೌ: ಉತ್ತರ ಪ್ರದೇಶ ಸರ್ಕಾರ ಪ್ರತಿ ಭಾನುವಾರ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನೂ ಲಾಕ್​ಡೌನ್ ಮಾಡಬೇಕೆಂದು ಆದೇಶ ಹೊರಡಿಸಿದೆ. ಮಾಸ್ಕ್​ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವವರಿಗೆ 1000 ರೂಪಾಯಿ...

ಮುಂದೆ ಓದಿ

ಪವನ ಕಲ್ಯಾಣ್ ಗೆ ಕರೋನಾ ಪಾಸಿಟಿವ್, ಹೋಂ ಕ್ವಾರಂಟೈನ್ ಆದ ನಟ

ಹೈದರಾಬಾದ್ : ವಕೀಲ್ ಸಾಬ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಪವರ್ ಸ್ಟಾರ್ ಪವನ ಕಲ್ಯಾಣ್ ಗೆ ಈಗ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್...

ಮುಂದೆ ಓದಿ

ದಿಗ್ವಿಜಯ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್ ಪ್ರಸ್ತುತ ಅವರ ದೆಹಲಿ ನಿವಾಸದಲ್ಲಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್...

ಮುಂದೆ ಓದಿ

ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಬಾದಲ್’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕರೋನಾ ವೈರಸ್ ಸೋಂಕು...

ಮುಂದೆ ಓದಿ

#corona
ವೈರಸ್ ಸೋಂಕಿನ ಅಬ್ಬರ: ಎರಡು ಲಕ್ಷ ದಾಟಿದ ಕರೋನಾ ಪ್ರಕರಣ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕರೋನಕ್ಕಾಗಿ ಚಿಕಿತ್ಸೆ...

ಮುಂದೆ ಓದಿ

ಕುಂಭ ಮೇಳ: 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್

ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವುದು ದೃಢಪಟ್ಟಿದೆ. ಏ.10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕರೋನಾ ಸೋಂಕು ತಗುಲಿರುವುದು...

ಮುಂದೆ ಓದಿ