Monday, 25th November 2024

ನವದೆಹಲಿಯಲ್ಲಿ ನಾಳೆಯಿಂದ ’ವೀಕೆಂಡ್‌ ಲಾಕ್‌ ಡೌನ್‌’

ನವದೆಹಲಿ: ಕರೋನಾ ಎರಡನೇ ಅಲೆ ದೇಶದಾದ್ಯಂತ ಆರ್ಭಟಿಸು ತ್ತಿದೆ. ಇದರ ಹೊಡೆತಕ್ಕೆ ರಾಜಧಾನಿ ನವದೆಹಲಿ ಕೂಡಾ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮಹತ್ವದ ತೀರ್ಮಾನ ಕೈಗೊಂಡಿದ್ದು, ವೀಕೆಂಡ್‌ ಲಾಕ್‌ ಡೌನ್‌ ಘೋಷಿಸಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್‌ ಲಾಕ್‌ ಡೌನ್‌ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ ಕೊನೆಗೊಳ್ಳಲಿದೆ. ವೀಕೆಂಡ್‌ ಲಾಕ್‌ ಡೌನ್‌ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್‌ ಆಗಲಿವೆ. ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್’ಗೆ ಬಲಿ

ಕೋಲ್ಕತ್ತಾ : ದೇಶಾದ್ಯಂತ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ. ಮುರ್ಷಿದಾಬಾದ್...

ಮುಂದೆ ಓದಿ

2 ಲಕ್ಷ ಕೋವಿಡ್‌-19 ಹೊಸ ಪ್ರಕರಣಗಳು ದಾಖಲು

ನವದೆಹಲಿ: ಗುರುವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌-19 ದೃಢಪಟ್ಟ 2,00,739 ಹೊಸ ಪ್ರಕರಣಗಳು ದಾಖಲಾಗಿವೆ. ಎರಡನೇ ದಿನ ಸಾವಿನ ಸಂಖ್ಯೆ ಒಂದು ಸಾವಿರ ದಾಟಿದೆ. ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ...

ಮುಂದೆ ಓದಿ

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...

ಮುಂದೆ ಓದಿ

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್’ಗೆ ಕೋವಿಡ್ ಪಾಸಿಟಿವ್‌

ಲಖನೌ: ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಪರೀಕ್ಷೆಯಲ್ಲಿ ಕೋವಿಡ್‌-19 ಪಾಸಿಟಿವ್‌ ಇರುವುದು ಪತ್ತೆಯಾಗಿದೆ ಎಂದಿದ್ದಾರೆ. ವಿಶೇಷ ಕರ್ತವ್ಯದಲ್ಲಿರುವ...

ಮುಂದೆ ಓದಿ

ಲವ್​​ ಮಾಕ್​ಟೈಲ್ ಸಿನಿಮಾ ಜೋಡಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಸಿನಿಮಾದ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌’ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಚಂದನವನದ ನವ ದಂಪತಿ ಡಾರ್ಲಿಂಗ್ ಕೃಷ್ಣಾ ಹಾಗೂ ಅವರ...

ಮುಂದೆ ಓದಿ

ಅಖಿಲೇಶ್ ಯಾದವ್’ಗೆ ಕರೋನಾ ವೈರಸ್ ಸೋಂಕು ದೃಢ

ಲಖನೌ : ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅಖಿಲೇಶ್,...

ಮುಂದೆ ಓದಿ

ದೇಶದಲ್ಲಿ 184,372 ಕೋವಿಡ್‌ ಹೊಸ ಪ್ರಕರಣಗಳ ಪತ್ತೆ, ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ

ನವದೆಹಲಿ : ಭಾರತದಲ್ಲಿ ಬುಧವಾರ ಒಂದೇ ದಿನ 184,372 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳಲ್ಲಿ ಮೊದಲ ಬಾರಿಗೆ ಸಾವು ನೋವುಗಳು 1000 ರ ಗಡಿಯನ್ನು...

ಮುಂದೆ ಓದಿ

ರಾಜ್ಯದಲ್ಲಿ 8778 ಕರೋನಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲೇ ಕರೋನಾ ಸಂಕಷ್ಟ ಕಗ್ಗಂಟಾಗುತ್ತಿದ್ದು, ಮಂಗಳವಾರ 8778  ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ರಾಜ್ಯದಲ್ಲಿನ ಸೋಂಕಿತರ ಸಂಖ್ಯೆ 10,83,647ಕ್ಕೆ ತಲುಪಿದೆ. ಮಂಗಳವಾರ 6,079 ಮಂದಿ ಸೋಂಕುಮುಕ್ತರಾಗಿ...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ