ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68 ಲಕ್ಷ ಮಂದಿಗೆ ಹೊಸದಾಗಿ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ . ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,68,912 ಮಂದಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದ್ದು, 904 ಮಂದಿ ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ, ಪಂಜಾಬ್, ಕೇರಳ, […]
ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು...
ನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ....
ಚೆನೈ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ತಮಿಳುನಾಡಿನ ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್‌ನಿಂದ ಮೃತಪಟ್ಟಿ ದ್ದಾರೆ. ಶ್ರೀವಿಲ್ಲಿಪುಥೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ಅಭ್ಯರ್ಥಿ ಪಿ.ಎಸ್.ಡಬ್ಲ್ಯೂ ಮಾಧವ ರಾವ್ ಅವರು...
ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಸ್ವತಃ ಅಣ್ಣಾಮಲೈ ಅವರೇ ಟ್ವಿಟ್ಟರ್ ಮೂಲಕ ಕೋವಿಡ್...
ನವದೆಹಲಿ: ದೇಶದಲ್ಲಿ ಕರೋನಾ ಅಬ್ಬರಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,52,879 ಕರೋನಾ ಪ್ರಕರಣ ವರದಿಯಾಗಿದೆ. ಬರೋಬ್ಬರಿ 839 ಮಂದಿ ಬಲಿಯಾಗಿದು, ಒಟ್ಟು ಮೃತಪಟ್ಟವರ ಸಂಖ್ಯೆ 1,69,275...
ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ಟ್ವೀಟ್ ಮೂಲಕ ಒಮರ್ ಅಬ್ದುಲ್ಲಾ,...
ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು...