ಢಾಕಾ: ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿರುವುದು ವರದಿಯಾಗಿದೆ. ಏಪ್ರಿಲ್ 5 ರಿಂದಲೇ 7 ದಿನಗಳ ಲಾಕ್ ಡೌನ್ ಹೇರಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾ ಗಿದೆ. ಲಾಕ್ ಡೌನ್ ಬಗ್ಗೆ ಬಾಂಗ್ಲಾದೇಶ ಸಾರಿಗೆ ಸಚಿವ ಒಬೇದುಲ್ ಖಾದರ್ ಅವರು ಘೋಷಣೆ ಮಾಡಿ ದ್ದಾರೆ. ಬಾಂಗ್ಲಾದೇಶದಲ್ಲಿ ಕಳೆದ 7 ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ […]
ಶ್ರೀನಗರ: ಹಿರಿಯ ರಾಜಕಾರಣಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಟ್ವೀಟ್ ಮಾಡಿರುವ ಅವರ ಪುತ್ರ ಓಮರ್ ಅಬ್ದುಲ್ಲಾ, ವೈದ್ಯರ...
ನವದೆಹಲಿ: ದೇಶದಲ್ಲಿ ಕರೋನಾ ಎರಡನೇ ಅಲೆಯ ಅಬ್ಬರ ಹೆಚ್ಚಿದೆ. ಶನಿವಾರದವರೆಗೆ 24 ತಾಸುಗಳ ಅವಧಿಯಲ್ಲಿ 89,129 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಹೊಸ ಸೋಂಕಿನೊಂದಿಗೆ...
ವಿಶ್ವವಾಣಿ ಸಂದರ್ಶನ: ಡಾ.ಸಿ.ಎನ್.ಮಂಜುನಾಥ್, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರು ಕರೋನಾ ಎರಡನೇ ಅಲೆ ಬರುವ ಮುನ್ಸೂಚನೆ ಇದ್ದರೂ ಜನತೆಯ ನಿರ್ಲಕ್ಷ್ಯ ಮನೋಭಾವದಿಂದ ಸೋಂಕು ತೀವ್ರ ಸ್ವರೂಪ ಪಡೆಯುತ್ತಿದೆ....
ಬೆಂಗಳೂರು : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿ ಯಿಂದ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು...
ಲಕ್ನೋ: ಕೊರೋನಾ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 11ರವೆರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಗಳನ್ನು ಮುಚ್ಚಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏ.11ರವರೆಗೆ ಆನ್...
ಪುಣೆ: ಕೋವಿಡ್ -19 ಪರಿಶೀಲನಾ ಸಭೆಯಲ್ಲಿ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಉಪ ಮುಖ್ಯಮಂತ್ರಿ...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ...
ಮುಂಬೈ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ...
ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಒಂದೇ ದಿನದಲ್ಲಿ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಕ್ಟೋಬರ್ 11 ರಂದು 24 ತಾಸಿನಲ್ಲಿ 74,383 ಪ್ರಕರಣಗಳು ದಾಖಲಾಗಿದ್ದವು. ನಂತರ...