ತಲಕಾವೇರಿ : ಕಾವೇರಿಯ ಉಗಮಸ್ಥಾನ ಭಾಗಮಂಡಲ ದೇವಸ್ಥಾನದಲ್ಲಿನ ಅರ್ಚಕರೊಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ದೇವಾಲಯದಲ್ಲಿನ 28 ಜನರಿಗೆ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗುತ್ತಿರುವುದಾಗಿ ವರದಿಯಾಗಿದೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ https://www.facebook.com/Vishwavanidaily
ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಕೋವಿಡ್ ಲಸಿಕೆ...
ಡೆಹ್ರಾಡೂನ್ : ಉತ್ತರಾಖಂಡ್ ರಾಜ್ಯದ ನೂತನ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ನಾನು ಆರಾಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ವೈದ್ಯರ ಮಾರ್ಗದರ್ಶನ ದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ...
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ...
ಲೂಧಿಯಾನ: ಪಂಜಾಬ್ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ, ಮಾ.31ರವರೆಗೆ ಎಲ್ಲ ಶಿಕ್ಷಣ...
ಪ್ಯಾರಿಸ್: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ನಲುಗಿದ ಫ್ರಾನ್ಸ್ ಮೂರನೇ ಅಲೆಯನ್ನು ನಿಯಂತ್ರಿಸುವು ದಕ್ಕೆ ದೇಶದ ಪ್ರಮುಖ 16 ಪ್ರದೇಶಗಳಲ್ಲಿ ಒಂದು ತಿಂಗಳು ಲಾಕ್ ಡೌನ್ ಘೋಷಿಸಿದೆ....
ಚಂಡೀಗಢ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ 9 ಜಿಲ್ಲೆಗಳಲ್ಲಿ ವಿಧಿಸಿದ್ದ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆ ವಿಸ್ತರಿಸಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಆದೇಶ...
ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ನಾನು ಮಾತ್ರವಲ್ಲ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆ ನೀಡುವುದಿಲ್ಲ. 50 ದಿನಗಳ...