Sunday, 24th November 2024

ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ, ಆದ್ರೆ ಮೈಮರೆಯಬೇಡಿ: ಮೋದಿ

ಪ್ರಧಾನ ಮಂತ್ರಿಯವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ದಿನಾಂಕ 17-3-2021 ರಂದು ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಭಾರತದಲ್ಲಿ ಲಸಿಕೆ ತಯಾರಿಕೆಗೆ ಲಭ್ಯವಿರುವ ಎಲ್ಲ ಅವಕಾಶಗಳ ಸದುಪಯೋಗ ಪಡಿಸಿ ಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರಗಳು ಇದರಲ್ಲಿ ಕೈಜೋಡಿಸಬೇಕು. ಎಲ್ಲ ರಾಜ್ಯಗಳಿಗೂ ಸಾಕಷ್ಟು ಪ್ರಮಾಣದಲ್ಲಿ […]

ಮುಂದೆ ಓದಿ

ಕೊರೋನಾ ಎಮರ್ಜೆನ್ಸಿ: ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಮತ್ತೆ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾಋ ಸಂಜೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುದ್ಧಿಗೋಷ್ಠಿ ನಡೆಸಲಿದೆ. ಕೊರೊನಾ ವೈರಸ್...

ಮುಂದೆ ಓದಿ

ಕೊರೊನಾ ಸೋಂಕಿಗೆ ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಬಲಿ

ನವದೆಹಲಿ : ಭಾರತದಲ್ಲಿ ಮತ್ತೆ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ....

ಮುಂದೆ ಓದಿ

ಕೊರೊನಾ ಸೋಂಕು ಹೆಚ್ಚಳ: ಇಂದೋರ್, ಭೂಪಾಲ್‍ನಲ್ಲಿ ರಾತ್ರಿ ಕರ್ಫ್ಯೂ

ಇಂದೋರ್: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ ಇಂದೋರ್ ಮತ್ತು ಭೂಪಾಲ್‍ನಲ್ಲಿ ರಾತ್ರಿ ಕಫ್ರ್ಯೂ ಜಾರಿಗೆ ನಿರ್ಧರಿಸಿದೆ. ಮಧ್ಯಪ್ರದೇಶದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ...

ಮುಂದೆ ಓದಿ

ನಾಗ್ಪುರದಲ್ಲಿ ಮಾ.15-21ರವರೆಗೆ ಲಾಕ್​ಡೌನ್

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ನಾಗ್ಪುರ ಜಿಲ್ಲೆಯಲ್ಲಿ ಮಾ.15ರಿಂದ 21ರವರೆಗೆ ಒಂದು ವಾರಗಳ...

ಮುಂದೆ ಓದಿ

ಕೋವಿಡ್ ಶಿಷ್ಟಾಚಾರ ಪಾಲಿಸದವರು ‘ನೋ ಫ್ಲೈ’ ಪಟ್ಟಿಗೆ: ದೆಹಲಿ ಹೈಕೋರ್ಟ್‌

ನವದೆಹಲಿ : ಕೋಲ್ಕತ್ತಾದಿಂದ ಮಾ.5ರಂದು ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಲವು ಪ್ರಯಾಣಿಕರು ತಮ್ಮ ಗದ್ದದ ಕೆಳಗೆ ಮಾಸ್ಕ್ ಧರಿಸಿ, ಅವುಗಳನ್ನು ಸರಿಯಾಗಿ ಧರಿಸಲು ಹಿಂದೇಟು...

ಮುಂದೆ ಓದಿ

ಛತ್ತೀಸ್ ಗಢ ಆರೋಗ್ಯ ಸಚಿವ ಕೊರೋನಾ ಸೋಂಕು ದೃಢ

ಛತ್ತೀಸ್ ಗಡ : ಛತ್ತೀಸ್ ಗಢದ ರಾಜ್ಯದ ಆರೋಗ್ಯ ಸಚಿವ ಟಿ.ಎಸ್.ಸಿಂಗ್ ಡಿಯೋ ಅವರು ಸೋಮವಾರ ಕೋವಿಡ್‌ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಎಂದು ತಿಳಿದು ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ...

ಮುಂದೆ ಓದಿ

ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿ ಮುಂದೂಡಿಕೆ

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಆರಂಭಿಸಿದ್ದ ಪಾಕಿಸ್ತಾನ್ ಸೂಪರ್ ಲೀಗ್  ಟೂರ್ನಿಗೂ ಕೋವಿಡ್ ಸೋಂಕು ಒಕ್ಕರಿಸಿದ್ದು, ಟೂರ್ನಿಯನ್ನು ಮುಂದೂಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದ್ದು, ಪಾಕಿಸ್ತಾನ...

ಮುಂದೆ ಓದಿ

150ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೋವಿಡ್-19 ಪಾಸಿಟಿವ್

ಧರ್ಮಶಾಲಾ : ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಗ್ಯುಟೊ ತಾಂತ್ರಿಕ ಮೊನೆಸ್ಟ್ರಿಯಲ್ಲಿ 150ಕ್ಕೂ ಹೆಚ್ಚು ಸನ್ಯಾಸಿ ಗಳಿಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ರಾಜ್ಯದ ಕಾಂಗ್ರಾ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು...

ಮುಂದೆ ಓದಿ

ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ನವದೆಹಲಿ : ಕರೋನಾ ಸೋಂಕಿಗೆ ತುತ್ತಾಗಿದ್ದ ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ ರಾದರು.   ನಂದ್ ಕುಮಾರ್ ಅವರು ದೆಹಲಿ ಎನ್...

ಮುಂದೆ ಓದಿ