Sunday, 24th November 2024

ಮಹಾರಾಷ್ಟ್ರ: ಎಸ್‌ಎಸ್‌ಸಿ, ಎಚ್‌ಎಸ್‌ಸಿ ಪರೀಕ್ಷೆಗಳು ಏ.23ರಿಂದ ಆರಂಭ

ಪುಣೆ: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ.23ರಿಂದ ಮೇ.21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಎಸ್‌ಸಿ ಪರೀಕ್ಷೆಗಳು ಏ. 29ರಿಂದ ಮೇ 20ರ ವರೆಗೆ, ಎಚ್‌ಎಸ್‌ಸಿ ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಕಾರ್ಯದರ್ಶಿ ಅಶೋಕ್‌ ಭೋಸ್ಲೆ ತಿಳಿಸಿದ್ದಾರೆ. ಪರೀಕ್ಷೆಗಳನ್ನು ಪ್ರತಿ ವರ್ಷ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ನಡೆಸಲಾಗುತ್ತಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನಾಂಕಗಳನ್ನು ಬದಲಿಸಲಾಗಿದೆ ಎಂದರು. ನಾವು ಫೆಬ್ರವರಿ 16 […]

ಮುಂದೆ ಓದಿ

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಮಾರ್ಚ್ 31ರ ವರೆಗೆ ನಿಷೇಧ

ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದೆ. ಕೋವಿಡ್-19 ಕಾರಣ ಕಳೆದ ವರ್ಷ ಮಾರ್ಚ್‌ 23ರಿಂದ...

ಮುಂದೆ ಓದಿ

ಪುಣೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ: ಫೆ.28ರವರೆಗೆ ಶಿಕ್ಷಣ ಸಂಸ್ಥೆಗಳು ಬಂದ್‌

ಪುಣೆ : ಪುಣೆಯಲ್ಲಿ ಶನಿವಾರ 849 ಮಂದಿ ಕೋವಿಡ್ ಪಾಸಿಟಿವ್ ಪರೀಕ್ಷೆ ನಡೆಸಿದ ನಂತರ, ಜಿಲ್ಲಾಡಳಿತವು ರಾತ್ರಿ ಕರ್ಫ್ಯೂ ಹೇರಿದೆ. ಮಹಾರಾಷ್ಟ್ರ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿದ್ದು,...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಮತ್ತೆ ರಾತ್ರಿ ಕರ್ಫ್ಯೂಗೆ ಚಿಂತನೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸಂಜೆ 5 ಗಂಟೆಯಿಂದ ಮುಂಜಾನೆ 5...

ಮುಂದೆ ಓದಿ

ಕೋವಿಡ್ ಕರ್ಫ್ಯೂ ಉಲ್ಲಂಘನೆ: ದಂಡ ವಿಧಿಸದೆ, ಚುಂಬಿಸಿಕೊಂಡ ಪೊಲೀಸ್‌

ಪೆರು: ಪೆರು ದೇಶದಲ್ಲಿ ಪೊಲೀಸ್ ಅಧಿಕಾರಿ ದಂಡ ವಿಧಿಸುವ ಬದಲು ಮಹಿಳೆಯೊಬ್ಬಳಿಂದ ಚುಂಬನ ಪಡೆದಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ವೈರಲ್ ಆಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಲಿಮಾದಲ್ಲಿ ಕೋವಿಡ್ ಕರ್ಫ್ಯೂ...

ಮುಂದೆ ಓದಿ

ಬಿಗ್‌ ಬಿ ಅಭಿನಯದ ‘ಜುಂಡ್ ‘ ಚಿತ್ರ ಜೂನ್ 18 ರಂದು ತೆರೆಗೆ

ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅಭಿನಯದ ‘ಜುಂಡ್ ‘ ಚಿತ್ರವನ್ನು ಜೂನ್ 18 ರಂದು ಚಿತ್ರಮಂದಿರ ದಲ್ಲಿ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ತಿಳಿಸಿದೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ...

ಮುಂದೆ ಓದಿ

ಕೊರೊನಾ ನಿಯಮ ಉಲ್ಲಂಘನೆ: 500 ಮಂದಿ ವಿರುದ್ಧ ಪ್ರಕರಣ ದಾಖಲು

ಥಾಣೆ: ಕೊರೊನಾ ನಿಯಮ ಉಲ್ಲಂಘಿಸಿ ಬರ್ತ್ ಡೇ ಸಮಾರಂಭದಲ್ಲಿ ಸೇರಿದ್ದ 500 ಮಂದಿ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ. ಡೆಸ್ಲಾಪಾಡಾದಲ್ಲಿ ಫೆಬ್ರವರಿ 17 ಮತ್ತು 18 ರ ಮಧ್ಯರಾತ್ರಿ...

ಮುಂದೆ ಓದಿ

ಈ ಬಾರಿ 30 ದಿನ ಕುಂಭಮೇಳ: ಏಪ್ರಿಲ್ 1 ರಿಂದ ಆರಂಭ

ಡೆಹರಾಡೂನ್ : ಕೋವಿಡ್ ಸಾಂಕ್ರಾಮಿಕದ ನಡುವೆ ಉತ್ತರಾಖಂಡ ಸರ್ಕಾರವು ಕುಂಭ ಮೇಳ ಆಯೋಜಿಸುತ್ತಿದ್ದು, ಕೇವಲ 30 ದಿನ ನಡೆಯಲಿದೆ. ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ 30...

ಮುಂದೆ ಓದಿ

ಮಹಾರಾಷ್ಟ್ರ ಸಚಿವ ಜಯಂತ್‌ ಪಾಟೀಲ್‌ಗೆ ಕೋವಿಡ್

ಮುಂಬೈ: ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಹಾಗೂ ರಾಜ್ಯ ಎನ್‌ಸಿಪಿ ಅಧ್ಯಕ್ಷ ಜಯಂತ್‌ ಪಾಟೀಲ್‌ ಅವರಿಗೆ ಕೋವಿಡ್‌ ದೃಢಪಟ್ಟಿದೆ. ಸಚಿವರು ಟ್ವೀಟ್‌ ಮಾಡಿ, ತಾವು ಸೂಕ್ತ ವೈದ್ಯಕೀಯ ಸಲಹೆ ಪಡೆಯುತ್ತಿರುವುದಾಗಿ...

ಮುಂದೆ ಓದಿ

ಫೆ.22 ರಿಂದ 6-8 ನೇ ತರಗತಿ ಆರಂಭ: ಸಚಿವ ಸುರೇಶ್ ಕುಮಾರ್‌

ಬೆಂಗಳೂರು : ಇದೇ ತಿಂಗಳ 22 ರಿಂದ 6-8 ನೇ ತರಗತಿ ಆರಂಭವಾಗಲಿದೆ ಎನ್ನಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್‌ ತಾಂತ್ರಿಕ ಸಮಿತಿ ಸೂಚನೆ ನೀಡಿದೆ. ಮಂಗಳವಾರ ಸಚಿವ ಸುರೇಶ್‌...

ಮುಂದೆ ಓದಿ