ಹೈದರಾಬಾದ್: ಸೂಪರ್ ಸ್ಟಾರ್ ರಜನೀಕಾಂತ್ ನಟನೆಯ ಅಣ್ಣಾತೇ ಚಿತ್ರದ ಶೂಟಿಂಗ್‌ಗೆ ಕರೋನಾ ಅಡ್ಡಿಯಾಗಿದೆ. ಅಣ್ಣಾತೇ ಚಿತ್ರತಂಡದ 8 ಮಂದಿಗೆ ಕರೋನಾ ಸೋಂಕು ದೃಢವಾಗಿರು ವುದು ಬುಧವಾರ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಚಿತ್ರೀಕರಣವನ್ನು ಮುಂದೂಡ ಲಾಗಿದೆ. ಆದರೆ, ನಟ ರಜನೀಕಾಂತ್ ಹಾಗೂ ಇತರರನ್ನು ಪರೀಕ್ಷೆಗೆ ಒಳಪಡಿಸಲಾ ಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ ಎಂದು ಚಿತ್ರದ ನಿರ್ಮಾಪಕರು ಹೇಳಿಕೆ ನೀಡಿದ್ದಾರೆ.
ಹೈದರಾಬಾದ್: ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಕೊರೋನಾ ಸೋಂಕು ದೃಢ ಪಟ್ಟಿದೆ. ನಟಿ ಇತ್ತೀಚೆಗಷ್ಟೇ ಸ್ಯಾಮ್ ಜ್ಯಾಮ್ ಸಮಂತಾ ಎಂಬ ಟಾಕ್ ಶೋದಲ್ಲಿ ಕಾಣಿಸಿ ಕೊಂಡಿದ್ದರು....
ನವದೆಹಲಿ : ಮುಂಬೈ ವಿಮಾನ ನಿಲ್ದಾಣದ ಬಳಿಯ ಮುಂಬೈ ಡ್ರ್ಯಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿ ಭಾರತೀಯ ಕ್ರಿಕೆಟ್ ತಂಡದ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ...
ಮುಂಬೈ: ಟೀಂ ಇಂಡಿಯಾದ ದಂತಕತೆ, ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಆಪ್ತ ಗೆಳೆಯ ಮುಂಬೈನ ಮಾಜಿ ವೇಗಿ ವಿಜಯ್ ಶಿರ್ಕೆ ಕೊರೊನಾದಿಂದಾಗಿ ಥಾಣೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 57...
ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ...
ಇಸ್ಲಾಮಾಬಾದ್: ಪಾಕಿಸ್ತಾನದ ಯೋಜನಾ ಮಂತ್ರಿ ಹಾಗೂ ಕೊರೊನಾ ವೈರಸ್ ನಿಯಂತ್ರಣ ಸಂಸ್ಥೆ ಮುಖ್ಯಸ್ಥರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಾಕಿಸ್ತಾನ ಯೋಜನಾಭಿವೃದ್ಧಿ ಹಾಗೂ ವಿಶೇಷ ಉಪಕ್ರಮಗಳ ಸಚಿವ ಅಸಾದ್ ಉಮರ್,...
ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...
ಚಂಡೀಗಢ : ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. ಮೇದಾಂತ ಆಸ್ಪತ್ರೆಯ ಆಂತರಿಕ ವೈದ್ಯಕೀಯ...