ಬಹ್ರೈನ್: ಫಾರ್ಮುಲಾ ಒನ್ ವಿಶ್ವ ಚಾಂಪಿಯನ್ ಪಟ್ಟ ಗಳಿಸಿದ್ದ ಲೂಯಿಸ್ ಹ್ಯಾಮಿಲ್ಟನ್ ಗೂ ಕೊರೋನಾ ಸೋಂಕು ದೃಢಪಟ್ಟಿದೆ. ಏಳು ಬಾರಿಯ ವಿಶ್ವ ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ COVID-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಈ ವಾರಾಂತ್ಯದಲ್ಲಿ ಸಖೀರ್ ಗ್ರ್ಯಾಂಡ್ ಪ್ರಿಕ್ಸ್ ಅನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದೆ. ಕಳೆದ ವಾರ ಹ್ಯಾಮಿಲ್ಟನ್ ಅವರನ್ನು ಮೂರು ಬಾರಿ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ ಕೊರೋನಾ ಸೋಂಕಿನ ಕೆಲ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಬಹ್ರೇನ್ ಗೆ ಬರುವ ಮುನ್ನ ಕೋವಿಡ್-19 […]
ನವದೆಹಲಿ: ಕೋವಿಡ್ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ...
ಚೆನ್ನೈ: ರಾಜ್ಯದಲ್ಲಿ ಕೋವಿಡ್-19 ಸೋಂಕು ಹಾಗೂ ಅದರಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಮಿಳುನಾಡು ಸರ್ಕಾರ ಡಿ.30ರವರೆಗೆ ಲಾಕ್‍ಡೌನ್ ಮತ್ತೆ ವಿಸ್ತರಿಸಿದೆ. ಇದೇ ವೇಳೆ ಅಂತಿಮ ಹಂತದ ಪದವಿ...
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ (ಡಿ.1) ಎಲ್ಲ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ...
ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಸ್ಥಾನದ ರಾಜ್‌ಸಮಂಧ್...
ಮುಂಬೈ: ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್ನ...
ಪುಣೆ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಬಲಿಯಾಗಿದ್ದಾರೆ. ಭಾಲ್ಕೆ ಅಕ್ಟೋಬರ್ 30 ರಂದು ಮನೆಗೆ ತೆರಳಿದ್ದರು ಎಂದು ಭಾಲ್ಕೆ ಅವರಿಗೆ...
ಶಿಕಾರಿಪುರದ ಹುಡುಗಿ ತನುಜಾ ಅಪ್ಪಟ ಛಲಗಾತಿ. ಜೀನವನದಲ್ಲಿ ವೈದ್ಯೆಯಾಗಬೇಕು ಎಂಬ ಆಸೆ ಆಕೆಯ ಮನದಲ್ಲಿ ಅದಾಗಲೇ ಬಲವಾಗಿ ಬೇರೂರಿತ್ತು. ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ನೀಟ್ ಪರೀಕ್ಷೆಗೆ...
ಸಿಡ್ನಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಸರಣಿ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡ ಲಾಕ್ಡೌನ್ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ...