Saturday, 23rd November 2024

ಡಿ.31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ಇಲ್ಲ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತ ಸರ್ಕಾರ ಮುಂಜಾಗೃತಾ ಕ್ರಮವಾಗಿ  ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ. ಹೀಗಾಗಿ ವರ್ಷಾಂತ್ಯದವರೆಗೆ ಭಾರತದಿಂದ ಹಾಗೂ ಭಾರತಕ್ಕೆ ಯಾವುದೇ ವಿಮಾನಗಳ ಹಾರಾಟ ಇರುವುದಿಲ್ಲ. ಬದಲಾಗಿ ಆಯ್ದ ಕೆಲವೇ ಮಾರ್ಗಗಳಲ್ಲಿ ಮಾತ್ರ ವಿಮಾನಗಳು ಹಾರಾಟ ನಡೆಸಲಿವೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಈ ನಿರ್ಬಂಧಗಳು ಅಂತರಾಷ್ಟ್ರೀಯ ಆಲ್​-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶಾನಲಯವು ನವೆಂಬರ್ 30ರವರೆಗೆ ಅಂತರಾಷ್ಟ್ರೀಯ […]

ಮುಂದೆ ಓದಿ

ದೆಹಲಿ ಸಚಿವರಿಗೆ ಕೊರೋನಾ ವೈರಸ್ ಸೋಂಕು ದೃಢ

ನವದೆಹಲಿ; ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ವರದಿಯಾಗಿದೆ. ಕೊರೋನಾ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನ.19...

ಮುಂದೆ ಓದಿ

ಪಂಜಾಬ್’ನಲ್ಲಿ ಡಿ.1 ರಿಂದ ರಾತ್ರಿಯಿಡೀ ನಿಷೇದಾಜ್ಞೆ: ಸಿಎಂ ಅಮರೀಂದರ್ ಸಿಂಗ್

ಅಮೃತಸರ್: ಪಂಜಾಬ್ ನಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಲುವಾಗಿ ರಾತ್ರಿಯಿಂದ ಬೆಳಗಿನ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಡಿ.1ರಿಂದ ರಾಜ್ಯದ...

ಮುಂದೆ ಓದಿ

ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಬುಧವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಒಂದೂವರೆ ತಿಂಗಳ ಹಿಂದೆ ಕೊರೊನಾ ವೈರಸ್...

ಮುಂದೆ ಓದಿ

ಕೋವಿಡ್ ಲಸಿಕೆ ವಿಚಾರದಲ್ಲಿ ಸರ್ವಸನ್ನದ್ಧರಾಗಿರಿ: ಪ್ರಧಾನಿ ಕರೆ

ನವದೆಹಲಿ: ಕೋವಿಡ್ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ. ಯಾವುದೇ ಸಂದರ್ಭದಲ್ಲಾದರೂ ಲಸಿಕೆ ಬರಬಹುದು. ಈ ಕುರಿತು ಸರ್ವ ಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ...

ಮುಂದೆ ಓದಿ

ಕೋವಿಡ್ -19: ರಾಜ್ಯಗಳ ಸಿಎಂ, ಕೇಂದ್ರ ಪ್ರಾಂತ್ಯಗಳ ಪ್ರತಿನಿಧಿಗಳೊಂದಿಗೆ ಸಭೆ

ನವದೆಹಲಿ : ಕೋವಿಡ್ -19 ಪರಿಸ್ಥಿತಿ ಪರಿಶೀಲಿಸಲು ಮತ್ತು ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳು ಮತ್ತು ರಾಜ್ಯ ಮತ್ತು ಕೇಂದ್ರ ಪ್ರಾಂತ್ಯಗಳ ಇತರ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ಆರಂಭಿಸಿದ್ದಾರೆ. ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಸಧಾನಿ ಮೋದಿ ಎರಡು ಬ್ಯಾಕ್-ಟು-ಬ್ಯಾಕ್ ಸಭೆಗಳನ್ನು ನಡೆಸುವ ನಿರೀಕ್ಷೆ ಯಿದೆ. ಕೊರೋನಾ ಪ್ರಕರಣ ಹೊಂದಿರುವ...

ಮುಂದೆ ಓದಿ

ಕೋವಿಡ್‌-19: ಪ್ರಕರಣಗಳ ಸಂಖ್ಯೆ 91,77,841

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955...

ಮುಂದೆ ಓದಿ

ಉತ್ತಮ ನಿರ್ಧಾರ

ಒಂದೆಡೆ ದೇಶದಲ್ಲಿ ಲಸಿಕೆ ತಯಾರಿಕೆ ಹಾಗೂ ವಿತರಣೆಯ ಪ್ರಯತ್ನಗಳು ಪ್ರಗತಿಯ ಹಂತದಲ್ಲಿರುವಾಗಲೇ ರಾಜ್ಯ ಸರಕಾರ ದಿಂದ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸುತ್ತಿರುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ಬೆಳವಣಿಗೆ. ಕರೋನಾ...

ಮುಂದೆ ಓದಿ

ಡಿಸೆಂಬರ್ 17 ರಂದು ಫಿಫಾ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಜ್ಯೂರಿಚ್: ಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ಆಡಳಿತ ಮಂಡಳಿ ತಿಳಿಸಿದೆ. ಕಳೆದ ವರ್ಷ ಮಿಲನ್...

ಮುಂದೆ ಓದಿ