ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ ತಿಳಿಸಿದೆ. ಮಹಾರಾಷ್ಟ್ರದ ಇತರ ಭಾಗಗಳಲ್ಲಿ ನವೆಂಬರ್ 23 ರಿಂದ ಶಾಲೆಗಳು ಮತ್ತೆ ತೆರೆಯಬಹುದು. ಎಲ್ಲಾ ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಬಹುದು ಎಂದು ತಿಳಿಸಿದೆ. ಬಿಎಂಸಿ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳು ಡಿಸೆಂಬರ್ 31 ರವರೆಗೆ ಮುಚ್ಚಲ್ಪಡುತ್ತವೆ. ಮುಂಬೈನಲ್ಲಿ ಪ್ರಕರಣಗಳು ಹೆಚ್ಚುತ್ತಿ ರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. […]
ಅಹಮದಾಬಾದ್: ಕೋವಿಡ್ 19 ಸೋಂಕಿನ ಪ್ರಮಾಣ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಶುಕ್ರವಾರದಿಂದ ಜಾರಿಗೆ ಬರುವಂತೆ ಅಧಿಕಾರಿಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ. ನ.20ರ...
ರಾಜ್ಯದಲ್ಲೀಗ ಪದವಿ ಕಾಲೇಜುಗಳು ಆರಂಭಗೊಂಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಕಾಲೇಜು ಆರಂಭಗೊಂಡರೂ ಮಕ್ಕಳು ಕಾಲೇಜುಗಳತ್ತ ಬರುತ್ತಿಲ್ಲ. ಆನ್‌ಲೈನ್ ಹಾಗೂ ಆನ್ಲೈನ್ ಎರಡಕ್ಕೂ ಅವಕಾಶ ಇರುವುದರಿಂದ...
ಪ್ರಾಣೇಶ್ ಪ್ರಪಂಚ ಗಂಗಾವತಿ ಪ್ರಾಣೇಶ್ ಕರೋನಾದ ಅವಧಿಯ ಈ ಎಂಟು ಹತ್ತು ತಿಂಗಳು ಎಂಥವರಿಗಾದರೂ ಬೇಸರ ತರಿಸಿವೆ. ಅಸಹಾಯಕತೆ ಮೂಡಿದೆ. ಏಕತಾನ ತೆಯ ದಿನಚರಿ ರೇಜಿಗೆ ಹುಟ್ಟಿಸಿದೆ ಎಂಬುದು...
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಎ.ಕೆ. ಆಂಟನಿ ಹಾಗೂ ಅವರ ಪತ್ನಿ ಎಲಿಜಬೆತ್ ಆಂಟನಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು...
ವೈದ್ಯ ವೈವಿಧ್ಯ ಡಾ.ಎಚ್.ಎಸ್.ಮೋಹನ್ ಕರೋನಾ ಉಪಟಳ ಅನುಭವಿಸುತ್ತಿರುವ ಜಗತ್ತು ಈಗ ಕೋವಿಡ್ ವ್ಯಾಕ್ಸೀನ್ ನಿರೀಕ್ಷೆಯಲ್ಲಿದೆ. ಹಲವು ಲಸಿಕೆಗಳು ಪ್ರಾಯೋಗಿಕ ಹಂತದ ಅಂತಿಮ ಹಂತದಲ್ಲಿವೆ ಎಂದು ಹೇಳಲಾಗುತ್ತಿದೆ. ಹಾಗೆಯೇ...
ಮುಂಬೈ: ತೆರೆಯ ಮೇಲೆ ವಿಲನ್ ಪಾತ್ರಗಳಿಂದಲೇ ಜನಪ್ರಿಯತೆ ಪಡೆದುಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ರ ಸಮಾಜಮುಖಿ ಕೆಲಸಗಳನ್ನು ಚುನಾವಣಾ ಆಯೋಗ ಕೂಡ ಗುರುತಿಸಿದೆ. ಲಾಕ್ ಡೌನ್...
ಚಂಡೀಘಡ: ಹರ್ಯಾಣ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ( 81) ಅವರಿಗೆ ಕೊರೋನಾ ಸೋಂಕು ತಗುಲಿದೆ. ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಪಂಜಾಬ್ ನ ಮೊಹಾಲಿ ಖಾಸಗಿ...
ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ ನವದೆಹಲಿ: ಕೊರೊನಾ ವೈರಸ್...
ಮುಂಬೈ: ಕೋವಿಡ್-19 ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ಕಾರಣಕ್ಕೆ ಭಾರತ ಮಾತ್ರವಲ್ಲದೆ ಜಗತ್ತಿನಾದ್ಯಂತ ಗರ್ಭಿಣಿಯರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಲಿದೆ ಎಂದು ಸಮೀಕ್ಷೆ ಹೇಳಿತ್ತು. ಆದರೆ ಇದೀಗ ಲಾಕ್ಡೌನ್...