ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 796 ಪ್ರಕರಣಗಳು ದಾಖ ಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 109 ದಿನಗಳ ಬಳಿಕ 5,000 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,93,506) ಏರಿದೆ. 24 ಗಂಟೆಗಳಲ್ಲಿ ಐದು ಮಂದಿ ಮೃತಪಟ್ಟಿದ್ದು, ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,795ಕ್ಕೆ ಏರಿದೆ. ಕರ್ನಾಟಕ, ಹಿಮಾಚಲಪ್ರದೇಶ, ಪುದುಚೇರಿ, ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. […]
ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 700ಕ್ಕೂ ಅಧಿಕ ಹೊಸ ಕರೊನಾ ವೈರಸ್ ಸೋಂಕು ಪ್ರಕರಣಗಳು...
ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆ ಗಳಲ್ಲಿ 444 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು...
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 456 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ಇದೇ ವೇಳೆ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಮತ್ತೆ ಏರಿಕೆಯ ಹಾದಿ ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಹೊಸ ಪ್ರಕರಣ ಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆ ಯಾಗಿದೆ ಎಂದು...
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 109 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,82,639ಕ್ಕೆ...
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 89 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,46,82,104ಕ್ಕೆ ಏರಿಕೆಯಾಗಿದೆ....
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 131 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,940ಕ್ಕೆ ಇಳಿಕೆಯಾಗಿದೆ....
ನವದೆಹಲಿ: ದೇಶದ ಕರೋನಾ ರೂಪಾಂತರಿ ತಳಿ ಆತಂಕದ ನಡುವೆ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ವಾಗಿದೆ. ಕಳೆದ 24 ಗಂಟೆಯಲ್ಲಿ 134 ಜನರಲ್ಲಿ ಹೊಸದಾಗಿ ಸೋಂಕು...