Friday, 22nd November 2024

ಕೇಂದ್ರ ಸಚಿವ ರಾಮದಾಸ್ ಅಠವಳೆಗೆ ಕೊರೊನಾ ಸೋಂಕು ದೃಢ

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಕಾರಣದಿಂದ ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷ (ಅಠವಳೆ ಬಣ)ದ ಪಿಆರ್ಓ ಆಗಿರುವ ಮಯೂರ್ ಬಾರ್ಕರ್ ಮಾಹಿತಿ ನೀಡಿದ್ದು,  ಅಠವಳೆ ಅವರ ಕೋವಿಡ್ ವರದಿ ಇಂದು ಬಂದಿದ್ದು, ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸಚಿವ ಅಠವಳೆಯವರು ” ಗೋ ಕೊರೊನಾ ಗೋ” ಎಂದು ಹೇಳಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಚಲನಚಿತ್ರ ನಿರ್ಮಾಪಕ ಅನುರಾಗ್‌ ಕಶ್ಯಪ್‌ […]

ಮುಂದೆ ಓದಿ

ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ ಕೊರೋನಾಗೆ ಬಲಿ

ಅಹಮದಾಬಾದ್: ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ(77) ಕೊರೊನಾದಿಂದಾಗಿ ಮಂಗಳವಾರ ನಿಧನ ರಾದರು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದದ್ದ ನರೇಶ್ , ಚಿಕಿತ್ಸೆಗೆ...

ಮುಂದೆ ಓದಿ

ಎನ್‍ಸಿಪಿಯ ಅಜಿತ್ ಪವಾರ್’ಗೂ ಕೊರೊನಾ ಸೋಂಕು ದೃಢ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....

ಮುಂದೆ ಓದಿ

ದೇವೇಂದ್ರ ಫಡ್ನವೀಸ್’ಗೆ ಕೊರೊನಾ ಪಾಸಿಟಿವ್

ಮುಂಬೈ: ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಶಹನವಾಜ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಕೊರೊನಾ ವೈರಸ್‌ ಸೋಂಕಿಗೆ ಒಳಗಾದ ಬಳಿಕ ಈಗ...

ಮುಂದೆ ಓದಿ

ವಾರದೊಳಗೆ ಕೊರೋನಾ ವೈರಸ್’ಗೆ ಲಸಿಕೆ ಸಿದ್ದ: ಟ್ರಂಪ್

ವಾಷಿಂಗ್ಟನ್ : ಸಾಂಕ್ರಾಮಿಕ ಕೊರೊನಾ ವೈರಸ್ ಗೆ ಲಸಿಕೆ ಸಿದ್ಧವಾಗಿದ್ದು, ಈ ವಾರದಲ್ಲಿ ಅದನ್ನು ಅಧಿಕೃತವಾಗಿ ಘೋಷಿಸ ಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

ಮುಂದೆ ಓದಿ

ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಕೋವಿಡ್ ಸೋಂಕಿಗೆ ಉಚಿತ ಲಸಿಕೆ ಭರವಸೆ

19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ  ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...

ಮುಂದೆ ಓದಿ

ಬಿಹಾರ ಡಿಸಿಎಂಗೆ ಕೊರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್​ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...

ಮುಂದೆ ಓದಿ

ಭಾರತದಿಂದ ಕೊರೋನಾ ಹೋಗಿಲ್ಲ, ಈಗ ಮೈರೆತರೆ ಅಪಾಯ ಫಿಕ್ಸ್: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ವಿರುದ್ದದ ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. ಆದರೆ, ಭಾರತದಿಂದ ಕೊರೋನಾ ಹೋಗಿಲ್ಲ, ಈಗ ಮೈರೆತರೆ ಅಪಾಯ ಫಿಕ್ಸ್ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ...

ಮುಂದೆ ಓದಿ

ಶಿಕ್ಷಕರಿಗೆ ಕೊರೊನಾ ಡ್ಯೂಟಿ ಬೆನ್ನಲ್ಲೇ ಚುನಾವಣಾ ಡ್ಯೂಟಿ !

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿರುವ ಶಿಕ್ಷಕರನ್ನೇ ಚುನಾವಣಾ ಕರ್ತವ್ಯಕ್ಕೂ ನಿಯೋಜನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಚುನಾವಣಾ ಕರ್ತವ್ಯಕ್ಕೂ ನಿಯೋಜಿಸಿರುವುದಕ್ಕೆ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಮುಂದೆ ಓದಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ಭಕ್ತನಿಗೆ ಕೊರೋನಾ ದೃಢ

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ...

ಮುಂದೆ ಓದಿ